ಇಲಾಖೆಯಲ್ಲಿ ಖಾಲಿ ಇರುವ 63 ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನ ಮಾಡಲಾಗಿದ್ದು ಸಹಾಯಕ ಲೆಕ್ಕಿಗ ಮತ್ತು ನಿರ್ವಾಹಕ ಹುದ್ದೆಗಳು ಖಾಲಿ ಇರುತ್ತವೆ . ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ಇಲಾಖೆಯ ಹೆಸರು
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 63. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
KKRTC New Recruitment 2025
ಮುಖ್ಯ ಸೂಚನೆ ಎಲ್ಲರಿಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ . ಇಲ್ಲಿ ಸಿಗುವ ಮಾಹಿತಿ ಸಂಪೂರ್ಣ ಉಚಿತವಾಗಿದ್ದು. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಹಣ ಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಯಾರು ಪಾವತಿ ಮಾಡಬೇಡಿ. ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು. ನಮ್ಮ ಈ ಮಾಹಿತಿ ಇಷ್ಟವಾದಲ್ಲಿ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ. ನಾವು ಹಾಕುವ ಎಲ್ಲಾ ಮಾಹಿತಿ ಇಲಾಖೆ ಅಧಿಕೃತ ನೋಟಿಫಿಕೇಶನ್ ಮೂಲಕ ಪಡೆದು ಮಾಹಿತಿಯನ್ನು ನೀಡುತ್ತೇವೆ. ಎಲ್ಲಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ಇದನ್ನು ಕೂಡ ಓದಿ: Delhi DDA recruitment 2025
ಹುದ್ದೆಗಳ ಹೆಸರು
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಒಟ್ಟು 63 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಹೆಸರು ಮತ್ತು ಅದಕ್ಕೆ ಬೇಕಾಗುವ ವಿದ್ಯಾರ್ಹತೆ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
- ಸಹಾಯಕ ಲೆಕ್ಕಿಗ
- ನಿರ್ವಾಹಕ
ಈ ಮೇಲೆ ತಿಳಿಸಿರುವ ಎಲ್ಲಾ ಹುದ್ದೆಗಳು ಇಲಾಖೆಯಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಸರಿಯಾಗಿ ಓದಿ ಹುದ್ದೆಗಳ ಬಗ್ಗೆ ಖಚಿತಪಡಿಸಿಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು. ಈ ಮಾಹಿತಿಯನ್ನು ನಿಮಗೆ ಸಿಗುತ್ತದೆ.
KKRTC Conductor Job Vacancy 2025
ವಯೋಮಿತಿ
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ನಿಗಮದಲ್ಲಿ ಖಾಲಿ ಇರುವ ಒಟ್ಟು 63 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು
- ಪ್ರವರ್ಗ 2a 2b 3b ಅಭ್ಯರ್ಥಿಗಳಿಗೆ 41 ವರ್ಷಗಳು
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ 43 ವರ್ಷಗಳು
ವಯೋಮಿತಿ ಸಡಿಲಿಕೆ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 63 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಉಪಯೋಗವನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಇಲಾಖೆಯ ನೋಟಿಫಿಕೇಶನ್ ಲಿಂಕ ನಿಮಗೆ ಈ ಮಾಹಿತಿ ಕೊನೆಯಲ್ಲಿ ಸಿಗುವುದು.
ಇದನ್ನು ಕೂಡ ಓದಿ: Karnataka Soaps and Detergent Limited Recruitment 2025
ಶೈಕ್ಷಣಿಕ ವಿದ್ಯಾರ್ಹತೆ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಥಿಯನ್ನು ಹೊಂದಿರಬೇಕು
- ಸಹಾಯಕ ಲೆಕ್ಕಿಗ ಕಾನೂನಿನ ರಿಥ್ಯ ಸ್ಥಾಪಿಸಲಾದ ವಿಶ್ವವಿದ್ಯಾಲಯದಿಂದ ವಾಣಿಜ್ಯಶಾಸ್ತ್ರ ಮೂರು ವರ್ಷಗಳ ಬ್ಯಾಚುಲರ್ ಪ್ರಭಾವಿ ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ಜ್ಞಾನ ಅವಶ್ಯಕ
- ನಿರ್ವಾಹಕ ಕಲಾ ವಾಣಿಜ್ಯ ವಿಜ್ಞಾನದಲ್ಲಿ ಪಿಯುಸಿ ಪರೀಕ್ಷೆ ಉತ್ತೀರ್ಣರಾಗಿರತಕ್ಕದ್ದು ಅಥವಾ 10 ಪ್ಲಸ್ ಎರಡು ಐಸಿಎಸ್ ಸಿ ಬಿ ಎಸ್ ಸಿ ಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಥಿ ಅಂದರೆ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಮೂರು ವರ್ಷಗಳ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು
- ಮಾನ್ಯತೆ ಹೊಂದಿರುವ ಮೋಟಾರು ವಾಹನ ಕಂಡಕ್ಟರ್ ಪರವಾನಗಿ ಮತ್ತು ಬ್ಯಾಚ್ ಅನ್ನು ಹೊಂದಿರತಕ್ಕದ್ದು
ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗುವುದು ವಿದ್ಯಾರ್ಥಿಯ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಬೇಕಾದಲ್ಲಿ ಇಲಾಖೆಯ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ನೋಡಿ ಎಲ್ಲಾ ಲಿಂಕ್ಗಳು ನಿಮಗೆ ಮಾಹಿತಿಯ ಕೊನೆಯಲ್ಲಿ ಸಿಗುತ್ತದೆ.
KKRTC New Jobs Notification 2025
ಅರ್ಜಿ ಸಲ್ಲಿಸುವ ವಿಧಾನ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 63 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸುವ ಲಿಂಕ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
ಮೊದಲನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ನೋಡಿ ಆಮೇಲೆ ನೋಟಿಫಿಕೇಶನ್ ಅನ್ನು ಕೂಡ ಸರಿಯಾಗಿ ಓದಿ
ಎರಡನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸ್ಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವಾಗ ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ತಂದೆ ಹೆಸರು ತಾಯಿ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯನ್ನು ಅಂಕಪಟ್ಟಿಯಲ್ಲಿರುವ ಹಾಗೆ ಬರ್ತಿ ಮಾಡಿ
ಮೂರನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆ ಇ-ಮೇಲ್ ಮತ್ತು ವಿಳಾಸವನ್ನು ಸರಿಯಾಗಿ ಬರುತ್ತಿ ಮಾಡಿ
ನಾಲ್ಕನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯಲ್ಲಿ ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ಮೊಬೈಲ್ ನಂಬರ್ ಇಮೇಲ್ ಹಾಗೂ ನಿಮ್ಮ ವಿಳಾಸ ಇತ್ಯಾದಿಗಳು ಎಲ್ಲಾ ಮಾಹಿತಿ ಸರಿಯಾಗಿದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ
ಐದನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನಲ್ಲಿ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು ಪ್ರತಿಯನ್ನು ಮರೆಯದೆ ಪಡೆಯಿರಿ ಮತ್ತು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಂದು ಕೂಡ ಮರೆಯದೆ ಪಡೆಯಿರಿ.
ಇದನ್ನು ಕೂಡ ಓದಿ: SSC CPO Recruitment 2025
ಅರ್ಜಿ ಶುಲ್ಕ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಸಾಮಾನ್ಯ ಅರ್ಹತೆ ಮತ್ತು ಇತರ ಪ್ರವರ್ಗಗಳು 750
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದು ಮಾಜಿ ಸೈನಿಕ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು 500
- ವಿಶೇಷ ಚೇತನ ಅಭ್ಯರ್ಥಿಗಳು 250
ಆಯ್ಕೆ ವಿಧಾನ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 63 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ನೀವು ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ನೋಟಿಫಿಕೇಶನ್ ಲಿಂಕನ್ನು ಓಪನ್ ಮಾಡಿ ಸರಿಯಾಗಿ ಓದಿ ನೋಟಿಫಿಕೇಶನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ಸಿಗುತ್ತದೆ.
KKRTC New Jobs Notification PDF Download 2025
ವೇತನ ಶ್ರೇಣಿ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ತಿಂಗಳಿಗೆ ಈ ಕೆಳಗೆ ನೀಡಿರುವ ವೇತನವನ್ನು ನಿಗದಿ ಮಾಡಲಾಗುತ್ತದೆ.
- ಸಹಾಯಕ ಲೆಕ್ಕಿಗ : 23990 – 42800
- ನಿರ್ವಾಹಕ : 18,660 – 25300
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 08.10.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.10.2025
ಪ್ರಮುಖ ಲಿಂಕುಗಳು
ಅರ್ಜಿ ಸಲ್ಲಿಸುವ ಲಿಂಗ್ : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.