ನೇಮಕಾತಿ ಇಲಾಖೆಯ ಹೆಸರು
Bharat Electronics Limited
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳು 162. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಕೂಡ ಓದಿ: Delhi DDA recruitment 2025
ಮುಖ್ಯ ಸೂಚನೆ ಎಲ್ಲರಿಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ . ಇಲ್ಲಿ ಸಿಗುವ ಮಾಹಿತಿ ಸಂಪೂರ್ಣ ಉಚಿತವಾಗಿದ್ದು. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಹಣ ಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಯಾರು ಪಾವತಿ ಮಾಡಬೇಡಿ. ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು. ನಮ್ಮ ಈ ಮಾಹಿತಿ ಇಷ್ಟವಾದಲ್ಲಿ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ. ನಾವು ಹಾಕುವ ಎಲ್ಲಾ ಮಾಹಿತಿ ಇಲಾಖೆ ಅಧಿಕೃತ ನೋಟಿಫಿಕೇಶನ್ ಮೂಲಕ ಪಡೆದು ಮಾಹಿತಿಯನ್ನು ನೀಡುತ್ತೇವೆ. ಎಲ್ಲಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
BEL Non-Executive Recruitment 2025
ಹುದ್ದೆಗಳ ಹೆಸರು
ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಲ್ಲಿ ಖಾಲಿ ಇರುವ 162 ಹಲವಾರು ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹೆಸರು ಮತ್ತು ಅದಕ್ಕೆ ಬೇಕಾಗುವ ವಿದ್ಯಾರ್ಹತೆ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
- Engineering Assistant Trainee (EAT)
- Technician ‘C’
ಈ ಮೇಲೆ ತಿಳಿಸಿದ ಎಲ್ಲ ಹುದ್ದೆಗಳು ಈ ಇಲಾಖೆಯಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅದೀಕೃತ ವೆಬ್ಸೈಟ್ ಅಥವಾ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ವಯೋಮಿತಿ
ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಲ್ಲಿ ಖಾಲಿ ಇರುವ 162 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು.
- Minimum Age Limit: 18 Years
- Maximum Age Limit: 28 Years
ವಯೋಮಿತಿ ಸಡಿಲಿಕೆ
ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಉಪಯೋಗವನ್ನೂ ಅಭ್ಯರ್ಥಿಗಳು ಪಡೆದುಕೊಳ್ಳಬೇಕು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ. ಇಲಾಖೆಯ ಅದೀಕೃತ ನೋಟಿಫಿಕೇಷನ್ ಲಿಂಕ್ ನಿಮಗೆ ಈ ಮಾಹಿತಿಯ ಕೊನೆಯಲ್ಲಿ ಸಿಗಲಿದೆ.
ಇದನ್ನು ಕೂಡ ಓದಿ: KKRTC New Recruitment 2025
BEL Non-Executive Vacancy 2025
ಶೈಕ್ಷಣಿಕ ವಿದ್ಯಾರ್ಹತೆ
ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಆಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
- Engineering Assistant Trainee (EAT) : 3 Years Diploma in Engineering from a Recognized Institute.
- Technician ‘C’: SSLC + ITI + 1 Year apprenticeship or SSLC + 3 Years National Apprenticeship Certificate Course.
ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗುವುದು. ವಿದ್ಯಾರ್ಹತೆ ಯ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಬೇಕಾದಲ್ಲಿ ಇಲಾಖೆಯ ವೆಬ್ಸೈಟ್ ಅಥವಾ ನೋಟಿಫಿಕೇಷನ್ ಅನ್ನು ಸರಿಯಾಗಿ ನೋಡಿ ಎಲ್ಲ ಲಿಂಕ್ ಗಳು ನಿಮಗೆ ಮಾಹಿತಿಯ ಕೊನೆಯಲ್ಲಿ ಸಿಗುತ್ತದೆ.
BEL New Jobs 2025
ಅರ್ಜಿ ಸಲ್ಲಿಸುವ ವಿಧಾನ
ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
ಮೊದಲನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಆಮೇಲೆ ನೋಟಿಫಿಕೇಶನ್ ಅನ್ನು ಕೂಡ ಸರಿಯಾಗಿ ಓದಿ ಅರ್ಜಿ ಸಲ್ಲಿಸಬೇಕು.
ಎರಡನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವಾಗ ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ತಂದೆ ಹೆಸರು ತಾಯಿನಿಮ್ಮ ಹೆಸರು ತಂದೆ ಹೆಸರು ತಾಯಿ ತಾಯಿ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿ ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಬರ್ತಿ ಮಾಡಿ.
ಇದನ್ನು ಕೂಡ ಓದಿ: Karnataka Soaps and Detergent Limited Recruitment 2025
ಮೂರನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ಮೊಬೈಲ್ ಸಂಖ್ಯೆ ಇಮೇಲ್ ಮತ್ತು ವಿಳಾಸವನ್ನು ಸರಿಯಾಗಿ ಬರ್ತಿ ಮಾಡಿ.
ನಾಲ್ಕನೇ ಹಂತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಐದನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ಅಲ್ಲೇ ಪಾವತಿ ಮಾಡಬೇಕು ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ ಮತ್ತು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಯ ಪ್ರತಿಯೊಂದು ಕೂಡ ಮರೆಯದೆ ಪಡೆಯಿರಿ.
BEL Non-Executive Jobs Notification PDF Download.
ಅರ್ಜಿ ಶುಲ್ಕ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 590/-
- ಓಬಿಸಿ ಅಭ್ಯರ್ಥಿಗಳಿಗೆ : 590/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : Nil
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : Nil
ಆಯ್ಕೆ ವಿಧಾನ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಾಕ್ಯುಮೆಂಟ್ಸ್ ವೇರ್‌ಬಿಕೇಶನ್ , ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ. ನೋಟಿಫಿಕೇಶನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
ಇದನ್ನು ಕೂಡ ಓದಿ: BDA Recruitment 2025
ವೇತನ ಶ್ರೇಣಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನೀಡಿರುವ ವೇತನವನ್ನು ನಿಗದಿ ಮಾಡಲಾಗುವುದು.
- Engineering assistant trainee :24 500 – 90000 /-
- Technician C : 21500 – 82000 /-
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 15.10.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04.11.2025
ಪ್ರಮುಖ ಲಿಂಕುಗಳು
ಅರ್ಜಿ ಸಲ್ಲಿಸುವ Link : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.