ಇಲಾಖೆಯಲ್ಲಿ ಒಟ್ಟು 90 ಹುದ್ದೆಗಳು ಖಾಲಿ ಇದ್ದು 12ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಕೆಳಗಡೆ ನೀಡಲಾಗಿದ್ದು ಸರಿಯಾಗಿ ಓದಿ ಅರ್ಜಿ ಸಲ್ಲಿಸಿ.
Indian Army TES 55 Recruitment 2025
ನೇಮಕಾತಿ ಇಲಾಖೆಯ ಹೆಸರು
Indian Army
ಹುದ್ದೆಗಳಿರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
ಇಂಡಿಯನ್ ಆರ್ಮಿ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 90 ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮುಖ್ಯ ಸೂಚನೆ ಎಲ್ಲರಿಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿ ಹಣವನ್ನು ಪಡೆಯುವುದಿಲ್ಲ ಇಲ್ಲಿ ಸಿಗುವ ಮಾಹಿತಿ ಸಂಪೂರ್ಣ ಉಚಿತವಾಗಿರುತ್ತದೆ ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಹಣ ಪಾವತಿ ಮಾಡಲು ಕೇಳಿದಲ್ಲಿ ದಯವಿಟ್ಟು ಯಾರು ಪಾವತಿ ಮಾಡಬೇಡಿ ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು ಈ ಮಾಹಿತಿ ಇಷ್ಟವಾದಲ್ಲಿ ನಾವು ಹಾಕುವ ಎಲ್ಲಾ ಹುದ್ದೆಗಳ ಮಾಹಿತಿ ನಿಮಗೆ ಮೊದಲು ಬೇಕೆಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ಇದನ್ನು ಕೂಡ ಓದಿ: Delhi DDA recruitment 2025
Indian Army New Jobs Vacancy 2025
ಹುದ್ದೆಗಳ ಹೆಸರು
ಇಂಡಿಯನ್ ಆರ್ಮಿ ಅಲ್ಲಿ ಖಾಲಿ ಇರುವ 90 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುಂಚೆ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕು.
- ಆಫೀಸರ್
ಮೇಲೆ ತಿಳಿಸಿದ ಹುದ್ದೆಗಳು ಇಂಡಿಯನ್ ಆರ್ಮಿ ಅಲ್ಲಿ ಖಾಲಿ ಇದ್ದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಇಲಾಖೆಯ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು ಈ ಇಲಾಖೆಯ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ನೋಟಿಫಿಕೇಶನ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
ವಯೋಮಿತಿ
ಇಂಡಿಯನ್ ಆರ್ಮಿಯಲ್ಲಿ ಖಾಲಿ ಇರುವ ಒಟ್ಟು 90 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು
- Minimum age limit must not be below 16 and half years
- Maximum age limit above 19 and half years on the first day of the month in which the course is due to comments 1 July 2026
- The candidate should not be born between two Jan 2007 and not after 1 Jan 2010
ವಯೋಮಿತಿ ಸಡಿಲಿಕೆ
ಇಂಡಿಯನ್ ಆರ್ಮಿ ಅಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಮಾಹಿತಿಯನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಇದರ ಬಗ್ಗೆ ಎಲ್ಲಾ ಮಾಹಿತಿಯೂ ಇಲಾಖೆಯ ನೋಟಿಫಿಕೇಶನ್ ಅಲ್ಲಿ ಇದ್ದು ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ನೋಟಿಫಿಕೇಶನ್ ಲಿಂಕ್ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
Indian Army New Jobs Notification PDF Download
ಶೈಕ್ಷಣಿಕ ವಿದ್ಯಾರ್ಹತೆ
ಇಂಡಿಯನ್ ಆರ್ಮಿ ಅಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಥಿಯನ್ನು ಹೊಂದಿರಬೇಕು
- Only those candidates who have passed 10 + 2 examination or its equivalent with the minimum aggregate of 60% marks in Physics chemistry and mathematics from recognised education boards are eligible to apply for this entry
- Eligibility conditions for calculating PCM percentage of various state Central boards will be based on marks obtained in class 12 only
- Candidate must have appeared in JEE mains 2025 ಮಂದಾತೋರಿ
ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗುವುದು ವಿದ್ಯಾರ್ಥಿಯ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಬೇಕಾದಲ್ಲಿ ಇಲಾಖೆಯ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಎಲ್ಲಾ ಲಿಂಗಗಳು ನಿಮಗೆ ಈ ಮಾಹಿತಿ ಕೊನೆಯಲ್ಲಿ ಸಿಗುತ್ತದೆ.
ಇದನ್ನು ಕೂಡ ಓದಿ: BEL Non-Executive Recruitment 2025
ಅರ್ಜಿ ಸಲ್ಲಿಸುವ ವಿಧಾನ
ಇಂಡಿಯನ್ ಆರ್ಮಿಯಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಅಧಿಕೃತ ವೆಬ್ಸೈಟ್ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ನೋಟಿಫಿಕೇಶನ್ ಅನ್ನು ಕೂಡ ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.
ಎರಡನೆಯ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವಾಗ ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ತಂದೆ ಹೆಸರು ತಾಯಿ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಎಲ್ಲಾ ಮಾಹಿತಿಯನ್ನು ಅಂಕಪಟ್ಟಿಯಲ್ಲಿರುವ ಹಾಗೆ ಭರ್ತಿ ಮಾಡಿ
ಮೂರನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ನಂಬರ್ ಇಮೇಲ್ ಮತ್ತು ವಿಳಾಸವನ್ನು ಸರಿಯಾಗಿ ಬರ್ತಿ ಮಾಡಿ
ನಾಲ್ಕನೇ ಹಂತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಕಠಿಣಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ
ಐದನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು ಪ್ರತಿಯೊಂದು ಮರೆಯದೆ . ಪಡೆಯಿರಿ ಮತ್ತು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಯ ಪ್ರತಿಯೊಂದು ಕೂಡ ಮರೆಯದೆ ಪಡೆಯಿರಿ
ಅರ್ಜಿ ಶುಲ್ಕ
ಇಂಡಿಯನ್ ಆರ್ಮಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಇಲಾಖೆಯ ನೋಟಿಫಿಕೇಶನ್ ಅಲ್ಲಿ ಯಾವುದೇ ರೀತಿಯ ಅರ್ಜಿ ಶುಲ್ಕದ ಮಾಹಿತಿಯನ್ನು ನೀಡಿಲ್ಲ ಹಾಗಾಗಿ ಅರ್ಜಿ ಶುಲ್ಕವು ಇರುವುದಿಲ್ಲ.
ಆಯ್ಕೆ ವಿಧಾನ
ಇಂಡಿಯನ್ ಆರ್ಮಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಿದ ರೀತಿಯಲ್ಲಿ ಆಯ್ಕೆ ಮಾಡಲಾಗುವುದು
- Integrated HQ of mod reserves the right to shortlist the applications and to fix cut of based on the JEE Mains CRL and other laid down
- After shortlisting of candidates the centre allotment will be intimated to the candidate via there registered email after allotment of selection centre firm SSB dates will be allotted to the candidates
SSB
- Only shortlisted eligible candidates depending on the cutoff will undergo SSB at one of the selection centre that is Prayagraj bhupal Bengaluru or Jalandhar group testing officer and interviewing officer
- Call of letter for SSB interview will be issued by respective selection centres on candidates registered email ID and SMS only
- Allotment of selection Centre is at the discretion of directorrate general of recruiting integrated headquarters of mod and no request for changes are entertained in the regard
- Candidates will be foot through two stage selection process
- Those who clear stage first will go to the stage 2 those who fail in stage first will be return on the same day
- Duration of SSB interview is few days and details of the same are available at the official website of directorate General of recruiting
- This will be followed by a medical examination of the candidates who get recommended after stage to
Medicals
- In the eventuality of being recommended by SSB candidates are required to undergrow medical examination at nearest military hospital and Candidate should have no objection for undergoing medical examination by Board of male or female doctors
ವೇತನ ಶ್ರೇಣಿ
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ಈ ಕೆಳಗೆ ನೀಡಿರುವ ವೇತನವನ್ನು ನಿಗದಿ ಮಾಡಲಾಗುವುದು
- Stipend during training : 56100/-
ಇದನ್ನು ಕೂಡ ಓದಿ: KKRTC New Recruitment 2025
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 14.10.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13.11.2025
ಪ್ರಮುಖ ಲಿಂಕುಗಳು
ಅರ್ಜಿ ಸಲ್ಲಿಸುವ Link : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.