Karnataka Small Industrial Development Authority Recruitment 2025

WhatsApp Channel Join Now
Telegram Group Join Now

Karnataka Small Industrial Development Authority Recruitment 2025 ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಲ್ಲಿ ಖಾಲಿ ಇರುವ ಒಟ್ಟು 33 ಬೇರೆಬೇರೆ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 33 ಅರ್ಹ ಅಭ್ಯರ್ಥಿಗಳು ಪಿಯುಸಿ ಡಿಗ್ರಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಹುದ್ದೆಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಖೆಯ ಹೆಸರು

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ

ಹುದ್ದೆಗಳು ಇರುವ ಸ್ಥಳ

ಕರ್ನಾಟಕ

ಒಟ್ಟು ಹುದ್ದೆಗಳು

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 33 ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

Karnataka Small Industrial Development Authority Recruitment 2025

ಮುಖ್ಯ ಸೂಚನೆ ಫ್ರೀ Job ಇನ್ಫಾರ್ಮಶನ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು, ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿ ಹಣವನ್ನು ಪಡೆಯುವುದಿಲ್ಲ, ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರನ್ನು ಹೇಳಿ ಹಣವನ್ನು ಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಪಾವತಿ ಮಾಡಬೇಡಿ. ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಾವು ಹಾಕುವ ಎಲ್ಲಾ ಮಾಹಿತಿಗಳು ನಿಮಗೆ ಮೊದಲು ಸಿಗಬೇಕೆಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ, ಮಾಹಿತಿಯಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮೆ ಇರಲಿ.

ಇದನ್ನು ಕೂಡ ಓದಿ: ISRO SDSC SHAR Recruitment 2025

ಹುದ್ದೆಗಳ ಹೆಸರು

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಲ್ಲಿ ಖಾಲಿ ಇರುವ 33 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ, ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳುವುದು ಉತ್ತಮ.

  • ವ್ಯವಸ್ಥಾಪಕರು ಗ್ರೂಪ್ ಎ
  • ಸಹಾಯಕ ವ್ಯವಸ್ಥೆಪಕರು ಗ್ರೂಪ್ ಬಿ
  • ಹಿರಿಯ ಸಹಾಯಕರು ಗ್ರೂಪ್ ಸಿ
  • ಕಿರಿಯ ಸಹಾಯಕರು ಗ್ರೂಪ್ ಸಿ
  • ಸಹಾಯಕ ಕಾರ್ಯ ಪಾಲಕ ಅಭಿಯಂತಕರು ಸಿವಿಲ್ ಗ್ರೂಪ್ ಎ
  • ಸಹಾಯಕ ಅಭಿಯಂತರರು ಸಿವಿಲ್ ಗ್ರೂಪ್ ಬಿ
  • ಸಹಾಯಕ ಅಭಿಯಂತರರು ವಿದ್ಯುತ್ ಗ್ರೂಪ್ ಬಿ

ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳು ಇಲಾಖೆಯಲ್ಲಿ ಖಾಲಿ ಇದ್ದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಅಥವಾ ನೋಟಿಫಿಕೇಶನ್ ಅನ್ನು ನೋಡಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು, ಇಲಾಖೆ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ನೋಟಿಫಿಕೇಶನ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.

KEA New Jobs Notification 2025

ವಯೋಮಿತಿ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.

  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು : 38 ವರ್ಷಗಳು
  • ಪ್ರವರ್ಗ 2a 2b 3a 3b ಅಭ್ಯರ್ಥಿಗಳು : 41 ವರ್ಷಗಳು
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಭ್ಯರ್ಥಿಗಳು : 43 ವರ್ಷಗಳು

ವಯೋಮಿತಿ ಸಡಿಲಿಕೆ

ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು, ಇದರ ಉಪಯೋಗವನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಇನ್ನು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದುವುದು ಉತ್ತಮ.

ಇದನ್ನು ಕೂಡ ಓದಿ: Territorial Army Rally Recruitment 2025

ಶೈಕ್ಷಣಿಕ ವಿದ್ಯಾರ್ಹತೆ

ಇಲಾಖೆಯಲ್ಲಿ ಖಾಲಿ ಇರುವ ಬೇರೆ ಬೇರೆ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ವಿದ್ಯಾರ್ಥಿಯನ್ನು ಹೊಂದಿರಬೇಕು.

  • ವ್ಯವಸ್ಥಾಪಕರು ಗ್ರೂಪ್ ಎ : must process master degree in Arts Science Commerce from University established by law in India
  • ಸಹಾಯಕ ವ್ಯವಸ್ಥಾಪಕರು ಗ್ರೂಪ್ ಬಿ : any degree from University established by law in India
  • ಹಿರಿಯ ಸಹಾಯಕರು ಗ್ರೂಪ್ ಸಿ : any degree from University established by law in India
  • ಕಿರಿಯ ಸಹಾಯಕರು ಗ್ರೂಪ್ ಸಿ : must have passed free University course examination with basic computer knowledge
  • ಸಹಾಯಕ ಕಾರ್ಯ ಪಾಲಕ ಅಭಿಯಂತರರು ಸಿವಿಲ್ ಗ್ರೂಪ್ ಎ : bachelor engineering degree in civil awarded by a University established by law in India with 3 years experience in relevant field
  • ಸಹಾಯಕ ಅಭಿಯಂತರರು ಸಿವಿಲ್ ಗ್ರೂಪ್ ಬಿ : must be a holder of a b degree in civil ಇಂಜಿನಿಯರಿಂಗ್
  • ಸಹಾಯಕ ಅಭಿಯಂತರರು ವಿದ್ಯುತ್ ಗ್ರೂಪ್ ಬಿ : must be a holder of be degree in electrical engineering

ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿರುತ್ತದೆ ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ.

Karnataka Govt Jobs 2025

ಅರ್ಜಿ ಸಲ್ಲಿಸುವ ವಿಧಾನ

ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಪ್ರಕಾರ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗಿನ ಮಾಹಿತಿಗಳನ್ನು ಸರಿಯಾಗಿ ಓದಿ ಆಮೇಲೆ ಸಲ್ಲಿಸಿ.

ಮೊದಲನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.

ಎರಡನೇ ಹಂತ ಇಲಾಖೆಯಲ್ಲಿ ಖಾಲಿ ಇರುವ 33 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ, ಅರ್ಜಿಯನ್ನು ಸಲ್ಲಿಸುವಾಗ ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮತ್ತು ನಿಮ್ಮ ಹುಟ್ಟಿದ ದಿನಾಂಕ ಎಲ್ಲಾ ಮಾಹಿತಿಯನ್ನು ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಬರುತ್ತಿ ಮಾಡಬೇಕು.

ಮೂರನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ, ಮತ್ತು ನಿಮ್ಮ ಮೊಬೈಲ್ ನಂಬರ್, ಇಮೇಲ್, ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ ಅರ್ಜಿಯನ್ನು ಫೈನಲ್ ಸಬ್ಮಿಟ್ ಮಾಡುವ ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿಧಿಯೇ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ, ಉದಾಹರಣೆಗೆ ನಿಮ್ಮ ಹೆಸರು, ತಂದೆಯ ಹೆಸರು, ತಾಯಿ ಹೆಸರು, ಮೊಬೈಲ್ ನಂಬರ್ ಹಾಗೂ ನಿಮ್ಮ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಐದನೇ ಹಂತ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು, ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ, ಮತ್ತು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಕೂಡ ಮರೆಯದೆ ಪಡೆಯಿರಿ.

ಇದನ್ನು ಕೂಡ ಓದಿ: ISRO SDSC SHAR Recruitment 2025

ಅರ್ಜಿ ಶುಲ್ಕ

ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 33 ಬೇರೆಬೇರೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • ಸಾಮಾನ್ಯ ಅರ್ಹತೆ ಮತ್ತು ಇತರ ಪ್ರವರ್ಗಗಳು : 750
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಮಾಜಿ ಸೈನಿಕ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು : 500
  • ವಿಶೇಷ ಚೇತನ ಅಭ್ಯರ್ಥಿಗಳು : 250

ಆಯ್ಕೆ ವಿಧಾನ

ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗಡೆ ನೀಡಿರುವ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುವುದು.

  • Written exam
  • Documents verification
  • Interview

ವೇತನ ಶ್ರೇಣಿ

ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ವೇತನವನ್ನು ನಿಗದಿ ಮಾಡಲಾಗುವುದು

  • ವ್ಯವಸ್ಥಾಪಕರು ಗ್ರೂಪ್ ಎ : 43100 – 83900
  • ಸಹಾಯಕ ವ್ಯವಸ್ಥೆಪಕರು ಗ್ರೂಪ್ ಬಿ : 37900 – 70850
  • ಹಿರಿಯ ಸಹಾಯಕರು ಗ್ರೂಪ್ ಸಿ : 30350 – 58 250
  • ಕಿರಿಯ ಸಹಾಯಕರು ಗ್ರೂಪ್ ಸಿ : 21400 – 42000
  • ಸಹಾಯಕ ಕಾರ್ಯ ಪಾಲಕ ಅಭಿಯಂತರರು ಸಿವಿಲ್ ಗ್ರೂಪ್ ಎ : 52620 – 97100
  • ಸಹಾಯಕ ಅಭಿಯಂತರರು ಸಿವಿಲ್ ಗ್ರೂಪ್ ಬಿ : 43100 – 83900
  • ಸಹಾಯಕ ಅಭಿಯಂತರರು ವಿದ್ಯುತ್ ಗ್ರೂಪ್ ಬಿ : 43100 – 83900

ಇದನ್ನು ಕೂಡ ಓದಿ: Indian Army TES 55 Recruitment 2025

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ :01.11.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14.11.2025

ಪ್ರಮುಖ ಲಿಂಕ್ ಗಳು

ಅರ್ಜಿ ಸಲ್ಲಿಸುವ Link : ಕ್ಲಿಕ್ ಮಾಡಿ

ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ

ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ

Conclusion

ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.

ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.

 

Leave a Comment