ನೇಮಕಾತಿ ಇಲಾಖೆಯ ಹೆಸರು
NWKRTC
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 33. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮುಖ್ಯ ಸೂಚನೆ ಎಲ್ಲರಿಗೂ ನಮಸ್ಕಾರ ಫ್ರೀ ಜೋಬ ಇನ್ಫರ್ಮೇಷನ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ಮಾಹಿತಿ ಇದ್ದು, ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ, ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರನ್ನು ಹೇಳಿ ಹಣ ಪಾವತಿ ಮಾಡಲು ಹೇಳಿದ್ದಲ್ಲಿ ದಯವಿಟ್ಟು ಯಾರು ಹಣ ಪಾವತಿ ಮಾಡಬೇಡಿ. ಇಲ್ಲಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಸಿಗುವುದು. ಈ ಮಾಹಿತಿ ನಿಮಗೆ ಈಸ್ಟ ವಾದಲ್ಲಿ ನಿಮ್ಮ ಸ್ನೇಹಿತರಿಗೆ ಹಂಚಿಕೊಳ್ಳಿ, ಮತ್ತು ನಾವು ಹಾಕುವ ಎಲ್ಲ ಮಾಹಿತಿಗಳು ನಿಮಗೆ ಮೊದಲು ಸಿಗಬೇಕೆಂದರೆ ನಮ್ಮ ವೆಬ್ಸೈಟ್ ಅನ್ನು ಸುಬ್ಸ್ಕೃಬೆ ಮಾಡಿಕೊಳ್ಳಿ ಮಾಹಿತಿಯಲ್ಲಿ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಇದನ್ನು ಕೂಡ ಓದಿ: Raichur DCC Bank Recruitment 2025
ಹುದ್ದೆಗಳ ಹೆಸರು
ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ.
- ಸಹಾಯಕ ಆಡಳಿತಾಧಿಕಾರಿ
- ಸಹಾಯಕ ಲೆಕ್ಕಾಧಿಕಾರಿ
- ಸಹಾಯಕ ಕಾನೂನು ಅಧಿಕಾರಿ
- ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಧಿಕಾರಿ
- ಸಹಾಯಕ ತಾಂತ್ರಿಕ ಶಿಲ್ಪಿ
- ಸಹಾಯಕ ಸಂಚಾರ ವ್ಯವಸ್ಥಾಪಕರು
ಮೇಲೆ ತಿಳಿಸಿದ ಎಲ್ಲ ಹುದ್ದೆಗಳ ಹೆಸರು ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಇಲಾಖೆಯ ನೋಟಿಫಿಕೈತೊಣ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಸಿ.
NWKRTC New Recruitment 2025
ವಯೋಮಿತಿ
ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಡೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.
- ಸಾಮಾನ್ಯ ಅರ್ಹತೆ : 38 ವರ್ಷಗಳು
- ಪ್ರವರ್ಗ 2a 2b 3a 3b : 41 ವರ್ಷಗಳು
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು : 43 ವರ್ಷಗಳು
ವಯೋಮಿತಿ ಸಡಿಲಿಕೆ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಗೆ ಕೂಡ ಇದ್ದು ಅಭ್ಯರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು, ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ನೋಡಿ.
ಇದನ್ನು ಕೂಡ ಓದಿ: NLSIU Faculty Positions Recruitment 2025
ಶೈಕ್ಷಣಿಕ ವಿದ್ಯಾರ್ಹತೆ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಥಿಯನ್ನು ಹೊಂದಿರಬೇಕು.
- ಸಹಾಯಕ ಆಡಳಿತ ಧಿಕಾರಿ
A master’s degree in social work or business administration with specialisation in personal management or human relations from a University established by law.
- ಸಹಾಯಕ ಲೆಕ್ಕಾಧಿಕಾರಿ
A master degree in commerce or B.Com with MBA in finance from a University established by law.
- ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ
A post graduation in social work from a University established by law with the specialisation in Industrial Relations Personnel Management Labour Welfare
- ಸಹಾಯಕ ಕಾನೂನು ಅಧಿಕಾರಿ
A degree in law from a University established by law
Must have practised as an advocate for not less than 2 years
ಸಹಾಯಕ ತಾಂತ್ರಿಕ ಶಿಲ್ಪಿ
Must pass a degree in automobile mechanical engineering from University established by law and
Must pass a valid HD we driving licence or must obtained one within the period of provision failing which the appointment stands cancelled
- ಸಹಾಯಕ ಸಂಚಾರ ವ್ಯವಸ್ಥೆಪಕ
A post graduation in MBA in transportation marketing MSW specialisation in personal management and Industrial Relations or BE Mechanical automobile engineering from University established by law and
Mustfa valid HD we driving licence or must obtained one within the period of probation failing which the appointment stand cancelled
ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಥಿಯನ್ನು ನಿಗದಿ ಮಾಡಲಾಗುವುದು ವಿದ್ಯಾರ್ಹತೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ.
NWKRTC New Jobs Notificaiton PDF Download 2025
ಅರ್ಜಿ ಸಲ್ಲಿಸುವ ವಿಧಾನ
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ
ಮೊದಲನೆಯ ಹಂತ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು
ಎರಡನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ . ಅರ್ಜಿಯನ್ನು ಸಲ್ಲಿಸುವಾಗ ಎಲ್ಲಾ ಮಾಹಿತಿಯನ್ನು ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಬರ್ತಿ ಮಾಡಿ ಉದಾಹರಣೆಗೆ ನಿಮ್ಮ ಹೆಸರು ತಂದೆಯ ಹೆಸರು ತಾಯಿಯ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲ ಮಾಹಿತಿಯನ್ನು ಅಂಕಪಟ್ಟಿಯಲ್ಲಿರುವ ಹಾಗೆ ಸರಿಯಾಗಿ ಭರ್ತಿ ಮಾಡಿ.
ಇದನ್ನು ಕೂಡ ಓದಿ: Intelligence Bureau MTS Recruitment 2025
ಮೂರನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ನಂಬರ್ ಇಮೇಲ್ ಹಾಗೂ ವಿರಾಸಗಳನ್ನು ಸರಿಯಾಗಿ ಬರ್ತಿ ಮಾಡಿ.
ನಾಲ್ಕನೇ ಹಂತ ಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ ನಿಮ್ಮ ಹೆಸರು ತಂದೆ ಹೆಸರು ತಾಯಿ ಹೆಸರು, ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿ ಇದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಐದನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಅದೇ ರೀತಿಯಾಗಿ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ಅಲ್ಲಿ ಪಾವತಿ ಮಾಡಬೇಕು ಆನ್ಲೈನ್ ಅಲ್ಲಿ ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ ಅದೇ ರೀತಿಯಾಗಿ ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಂದು ಕೂಡ ಮರೆಯದೆ ಪಡೆಯಿರಿ.
ಅರ್ಜಿ ಶುಲ್ಕ
ವಾಯುವ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಸಾಮಾನ್ಯ ಅರ್ಹತೆ ಮತ್ತು ಇತರ ಪ್ರವರ್ಗಗಳು 750/-
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಮತ್ತು ಮಾಜಿ ಸೈನಿಕ 500/-
- ವಿಕಲಚೇತನ ಅಭ್ಯರ್ಥಿಗಳು 250/-
ಆಯ್ಕೆ ವಿಧಾನ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಈ ಕೆಳಗೆ ನೀಡಿರುವ ಮಾದರಿಯಂತೆ ಆಯ್ಕೆಯನ್ನು ಮಾಡಲಾಗುವುದು.
- Written examination
- Documents verification
- Interview
ವೇತನ ಶ್ರೇಣಿ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಬಂದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ತಿಂಗಳಿಗೆ ಈ ಕೆಳಗೆ ನೀಡಿರುವ ಹಾಗೆ ವೇತನವನ್ನು ನಿಗದಿ ಮಾಡಲಾಗುವುದು.
42600 – 75010
NWKRTC New Jobs
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 21.11.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.12.2025
ಪ್ರಮುಖ ಲಿಂಕ್ ಗಳು
ಅರ್ಜಿ ಸಲ್ಲಿಸುವ Link : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.