Reserve Bank of India (RBI) Office Attendant Recruitment 2026

WhatsApp Channel Join Now
Telegram Group Join Now

Reserve Bank of India (RBI) Office Attendant Recruitment 2026 ಆರ್ ಬಿ ಐ ಅಲ್ಲಿ ಖಾಲಿ ಇರುವ ಹಲವಾರು ಆಫೀಸ್ attendant ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಹುದ್ದೆಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.

ಹುದ್ದೆಗಳು ಇರುವ ಸ್ಥಳ

ಭಾರತ

ಒಟ್ಟು ಹುದ್ದೆಗಳು

Reserve Bank of India (RBI) ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 572 ಹುದ್ದೆಗಳು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಮುಖ್ಯ ಸೂಚನೆ : ಫ್ರೀ ಜಾಬ್ ಇನ್ಫರ್ಮೇಷನ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ ಒಂದು ವೇಳೆ ಯಾರಾದರೂ ನಮಗೆ ವೆಬ್ಸೈಟ್ ಹೆಸರು ಹೇಳಿ ಹಣವನ್ನು ಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಪಾವತಿ ಮಾಡಬೇಡಿ ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಾವು ಹಾಕುವ ಎಲ್ಲಾ ಮಾಹಿತಿಗಳು ನಿಮಗೆ ಮೊದಲು ಸಿಗಬೇಕೆಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿ ಮಾಹಿತಿಯಲ್ಲಿ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.

ಇದನ್ನು ಕೂಡ ಓದಿ: BHEL Recruitment 2026 – Project Engineer Posts

Reserve Bank of India New Job Vacancy 2026

ಹುದ್ದೆಗಳ ಹೆಸರು

Reserve Bank of India (RBI) ಅಲ್ಲಿ ಖಾಲಿ ಒಟ್ಟು 572 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ.

  • Office Attendant

ಮೇಲೆ ತಿಳಿಸಿರುವ ಎಲ್ಲಾ ಹುದ್ದೆಗಳು Reserve Bank of India (RBI) ಅಲ್ಲಿ ಕಾಲಿ ಇದ್ದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಇಲಾಖೆಯ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ನೋಡಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು ಇಲಾಖೆಯ ಅಧಿಕೃತ ನೋಟಿಫಿಕೇಶನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.

ವಯೋಮಿತಿ

Reserve Bank of India (RBI) ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.

  • Minimum Age Limit : 18 Years
  • Maximum Age Limit: 25 Years

ವಯೋಮಿತಿ ಸಡಿಲಿಕೆ

Reserve Bank of India (RBI) ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಉಪಯೋಗವನ್ನೂ ಅಭ್ಯರ್ಥಿಗಳು ಪಡೆದುಕೊಳ್ಳಬೇಕು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅಥವಾ ವೆಬ್ಸೈಟ್ ಗೆ ಭೇಟಿ ನೀಡಿ ಸಂಪೂರ್ಣವಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.

ಶೈಕ್ಷಣಿಕ ವಿದ್ಯಾರ್ಹತೆ

Reserve Bank of India (RBI) ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

  • Passed 10th Standard

ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗುವುದು ವಿದ್ಯಾರ್ಹತೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಬೇಕು ಅಧಿಕೃತ ನೋಟಿಫಿಕೇಶನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.

RBI New Job Vacancy Online Notification Download

ಅರ್ಜಿ ಸಲ್ಲಿಸುವ ವಿಧಾನ

Reserve Bank of India (RBI) ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಾಯಮದ ಪ್ರಕಾರ ಆನ್ಲೈನ್ ಅಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವೊಂದು ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
ಎರಡನೇ ಹಂತ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವಾಗ ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ತಂದೆಯ ಹೆಸರು ತಾಯಿಯ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯು ಸರಿಯಾಗಿ ಭರ್ತಿ ಮಾಡಿ.
ಇದನ್ನು ಕೂಡ ಓದಿ : Raichur DCC Bank Recruitment 2025
ಮೂರನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ನಂಬರ್ ಇಮೇಲ್ ಮತ್ತು ವಿಳಾಸಗಳನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ ಅರ್ಜಿ ಸಲ್ಲಿಸುವ ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಕಚಿತಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ತಂದೆಯ ಹೆಸರು ತಾಯಿ ತಾಯಿಯ ಹೆಸರು ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಐದನೇ ಹಂತ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ಅಲ್ಲಿ ಪಾವತಿ ಮಾಡಬೇಕು ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ ಮತ್ತು ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಕೂಡ ಪಡೆಯಿರಿ.

ಅರ್ಜಿ ಶುಲ್ಕ

Reserve Bank of India (RBI) ಅಲ್ಲಿ ಖಾಲಿ ಇರುವ ಹಲವರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • SC/ST/PwBD/EXS : 50 /- + 18% GST
  • GEN/OBC/EWS : 450 / + 18% GST

ಆಯ್ಕೆ ವಿಧಾನ

Reserve Bank of India (RBI) ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಈ ಕೆಳಗಡೆ ನೀಡಿರುಯವ ಹಾಗೆ ಆಯ್ಕೆಯನ್ನು ಮಾಡಲಾಗುವುದು.

  • Written exam
  •  Documents verification
  •  Skill test
  •  Interview

ವೇತನ ಶ್ರೇಣಿ

Reserve Bank of India (RBI)  ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಾಯಮಗಳ ಪ್ರಕರ ಈ ಕೆಳಗಡೆ ನೀಡಿರುವ ಹಾಗೆ ವೇತನವನ್ನು ನಿಗದಿ ಮಾಡಲಾಗುವುದು.

  • 24250 – 53550 /-

ಇದನ್ನು ಕೂಡ ಓದಿ: SSC GD Constable Recruitment 2025 – 25487 Posts Apply Online.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 15/01/2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04.02.2026

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ 

ಅಡೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ

ಅದೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ 

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ

Conclusion

ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.

ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.

Leave a Comment