BDA Recruitment 2025
BDA Recruitment 2025 Bangalore Development Authority ಬೆಂಗಳೂರು ಡೆವಲಪ್ಮೆಂಟ್ ಅಥವಾ ರೆಡ್ಡಿ ಅಲ್ಲಿ ಖಾಲಿ ಇರುವ 18 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸುವ ಮೊದಲು ಕೆಳಗೆ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ 18 ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. … Read more