ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ 18 ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಕೂಡ ಓದಿ: Delhi DDA recruitment 2025
ನೇಮಕಾತಿ ಇಲಾಖೆಯ ಹೆಸರು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಹುದ್ದೆಗಳು ಇರುವ ಸ್ಥಳ
ಬೆಂಗಳೂರು
ಒಟ್ಟು ಹುದ್ದೆಗಳು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 18 ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
BDA Recruitment 2025
ಮುಖ್ಯ ಸೂಚನೆ ಎಲ್ಲರಿಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿ ಹಣವನ್ನು ಪಡೆಯುವುದಿಲ್ಲ ಇಲ್ಲಿ ಸಿಗುವ ಮಾಹಿತಿ ಸಂಪೂರ್ಣ ಉಚಿತವಾಗಿರುತ್ತದೆ ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಹಣ ಪಾವತಿ ಮಾಡಲು ಕೇಳಿದ್ದಲ್ಲಿ ಯಾರು ದಯವಿಟ್ಟು ನೆನಪಾವತಿ ಮಾಡಬೇಡಿ ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು ನಮ್ಮ ಈ ಮಾಹಿತಿ ಇಷ್ಟವಾದಲ್ಲಿ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ನಾವು ಹಾಕುವ ಎಲ್ಲಾ ಹುದ್ದೆಗಳ ಮಾಹಿತಿ ನಿಮಗೆ ಮೊದಲು ತಲುಪುವುದು ಇಲ್ಲಿ ನೀಡಿದ ಎಲ್ಲಾ ಮಾಹಿತಿಯನ್ನು ಇಲಾಖೆಯ ಅಧಿಕೃತ ನೋಟಿಫಿಕೇಶನ್ ಮೂಲಕ ಪಡೆದು ಇಲ್ಲಿ ನೀಡುತ್ತೇವೆ ಎಲ್ಲಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ಹುದ್ದೆಗಳ ಹೆಸರು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ 18 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಹೆಸರು ಮತ್ತು ಅದಕ್ಕೆ ಬೇಕಾಗುವ ವಿದ್ಯಾರ್ಥಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
- ಪ್ರಥಮ ದರ್ಜೆ ಸಹಾಯಕರು
- ದ್ವಿತೀಯ ದರ್ಜೆ ಸಹಾಯಕರು
ಈ ಮೇಲೆ ತಿಳಿಸಿದ ಹುದ್ದೆಗಳು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಹುದ್ದೆಗಳ ಬಗ್ಗೆ ಖಚಿತಪಡಿಸಿಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು ಇಲಾಖೆ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ನೋಟಿಫಿಕೇಶನ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುತ್ತದೆ.
ಇದನ್ನು ಕೂಡ ಓದಿ: SSC CPO Recruitment 2025
ವಯೋಮಿತಿ
BDA ಅಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು
- ಪ್ರವರ್ಗ 2 a 2b 3a 3b ಅಭ್ಯರ್ಥಿಗಳಿಗೆ 41 ವರ್ಷಗಳು
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ ೪೩ ವರ್ಷಗಳು
Bengaluru Development Authority New Jobs 2025
ವಯೋಮಿತಿ ಸಡಿಲಿಕೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ 18 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕ್ಕೆ ಕೂಡ ಇದ್ದು ಇದರ ಉಪಯೋಗವನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ನೋಟಿಫಿಕೇಶನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಪ್ರಥಮ ದರ್ಜೆ ಸಹಾಯಕರು ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತಿಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು
- ದ್ವಿತೀಯ ದರ್ಜೆ ಸಹಾಯಕರು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ತತ್ಸಮಾನವೆಂದರೆ ಿಬಿಎಸ್ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ
- ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ
- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್
- ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ
Karnataka Government Jobs 2025
ಆಯಾ ಹುದ್ದೆಗಳ ಅನುಗುಣವಾಗಿ ವಿಹಾರ್ತೆಯನ್ನು ನಿಗದಿ ಮಾಡಲಾಗುವುದು ಇದರ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಬೇಕಾದಲ್ಲಿ ಇಲಾಖೆಯ ಅಧಿಕೃತ ವೆಬ್ಸೈಟ್ ಅಲ್ಲಿ ಸಿಗುವ ನಿಮಗೆ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಅಧಿಕೃತ ವೆಬ್ಸೈಟ್ ಮತ್ತು ನೋಟಿಫಿಕೇಶನ್ ಲಿಂಕ್ ನಿಮಗೆ ಈ ಮಾಹಿತಿಯ ಕೊನೆಯಲ್ಲಿ ಸಿಗುತ್ತದೆ.
ಇದನ್ನು ಕೂಡ ಓದಿ: CDAC Recruitment 2025
ಅರ್ಜಿ ಸಲ್ಲಿಸುವ ವಿಧಾನ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಒಟ್ಟು 18 ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿಯನ್ನು ಇಲಾಖೆಯ ನಿಯಮಗಳ ಪ್ರಕಾರ ಆನ್ಲೈನ್ ಮೂಲಕ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
BDA Recruitment 2025 Notification
ಮೊದಲನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ನೋಡಿ ಮತ್ತೆ ನೋಟಿಫಿಕೇಶನ್ ಅನ್ನು ಕೂಡ ಸರಿಯಾಗಿ ಓದಿ.
ಎರಡನೇ ಹಂತ ಇಲಾಖೆಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ . ಅರ್ಜಿಯನ್ನು ಸಲ್ಲಿಸುವಾಗ ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ತಂದೆ ಹೆಸರು ತಾಯಿಯ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯನ್ನು ಸರಿಯಾಗಿ ಬರ್ತಿ ಮಾಡಿ.
ಮೂರನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆ ಇಮೇಲ್ ಮತ್ತು ವಿಳಾಸವನ್ನು ಸರಿಯಾಗಿ ಬರ್ತಿ ಮಾಡಿ.
ನಾಲ್ಕನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಹೆಸರಿಸಿ.
ಐದನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನಲ್ಲಿ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಿ ಆದಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ.
BDA New Jobs Notification PDF Download
ಅರ್ಜಿ ಶುಲ್ಕ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಸಾಮಾನ್ಯ ಅರ್ಹತೆ ಮತ್ತು ಇತರ ಪ್ರವರ್ಗಗಳು 750
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಮಾಜಿ ಸೈನಿಕ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು 500
- ವಿಶೇಷ ಚೇತನ ಅಭ್ಯರ್ಥಿಗಳು 250
ಆಯ್ಕೆ ವಿಧಾನ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಆಯ್ಕೆ ವಿಧಾನದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ನೋಟಿಫಿಕೇಶನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುತ್ತದೆ.
ವೇತನ ಶ್ರೇಣಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನೀಡಿರುವ ವೇತನವನ್ನು ನಿಗದಿ ಮಾಡಲಾಗುವುದು.
- ಪ್ರಥಮ ದರ್ಜೆ ಸಹಾಯಕರು : 44425 – 83700
- ದ್ವಿತೀಯ ದರ್ಜೆ ಸಹಾಯಕರು : 34100 – 67600
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ :08.10.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.10.2025
ಪ್ರಮುಖ ಲಿಂಕುಗಳು
ಅರ್ಜಿ ಸಲ್ಲಿಸುವ ಲಿಂಗ್ : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.