BRO Recruitment 2025 MSW, Vehicle Mechanic Posts

WhatsApp Channel Join Now
Telegram Group Join Now

BRO Recruitment 2025 ಬಾರ್ಡರ್ ರೋಡ್ ಆರ್ಗನೈಸೇಶನ್ ಅಲ್ಲಿ ಖಾಲಿ ಇರುವ 542 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಬಾರ್ಡರ್ ರೋಡ್ ಆರ್ಗನೈಸೇಷನ್ ಅಲ್ಲಿ ಖಾಲಿ ಇರುವ 542 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕು.

ನೇಮಕಾತಿ ಇಲಾಖೆಯ ಹೆಸರು

Border Roads Organization

ಹುದ್ದೆಗಳು ಇರುವ ಸ್ಥಳ

ಭಾರತ

ಒಟ್ಟು ಹುದ್ದೆಗಳು

ಬಾರ್ಡರ್ ರೋಡ್ ಆರ್ಗನೈಜೇಷನ್ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 542 ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BRO Recruitment 2025 MSW, Vehicle Mechanic Posts

ಮುಖ್ಯ ಸೂಚನೆ ಎಲ್ರುಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ, ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರನ್ನು ಹೇಳಿ ಹಣವನ್ನು ಪಾವತಿ ಮಾಡಲು ಹೇಳಿದ್ದಲ್ಲಿ ದಯವಿಟ್ಟು ಯಾರು ಪಾವತಿ ಮಾಡಬೇಡಿ, ಇಲ್ಲಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಸಿಗುವುದು. ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಾವು ಹಾಕುವ ಎಲ್ಲಾ ಮಾಹಿತಿಗಳು ನಿಮಗೆ ಮೊದಲು ಸಿಗಬೇಕೆಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಮಾಹಿತಿಯಲ್ಲಿ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.

ಇದನ್ನು ಕೂಡ ಓದಿ: ISRO SDSC SHAR Recruitment 2025

ಹುದ್ದೆಗಳ ಹೆಸರು

ಬಾರ್ಡರ್ ರೋಡ್ ಆರ್ಗನೈಸೇಷನ್ ಅಲ್ಲಿ ಖಾಲಿ ಇರುವ ಒಟ್ಟು 542 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅರ್ಜಿಯನ್ನು ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕು.

  • Vehicle mechanic
  • MSW painter
  • MSW DES

ಮೇಲೆ ತಿಳಿಸಿರುವ ಎಲ್ಲಾ ಹುದ್ದೆಗಳು ಇಲಾಖೆಯಲ್ಲಿ ಖಾಲಿ ಇದ್ದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ ಇಲಾಖೆಯ ಅಧಿಕೃತ ವೆಬ್ಸೈಟ್ ಮತ್ತು ನೋಟಿಫಿಕೇಶನ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.

ವಯೋಮಿತಿ

ಬಾರ್ಡರ್ ರೋಡ್ ಆರ್ಗನೈಸೇಷನ್ ಅಲ್ಲಿ ಖಾಲಿ ಇರುವ ಒಟ್ಟು 541 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು.

Vehicle mechanic

  • Minimum age limit 18 years
  • Maximum age limit 27 years

MSW painter and DES

  • Minimum age limit 18 years
  • Maximum age limit 25 years

BRO Recruitment Notification PDF Download

ವಯೋಮಿತಿ ಸಡಿಲಿಕೆ

ಇಲಾಖೆಯಲ್ಲಿ ಖಾಲಿ ಇರುವ ಬೇರೆ ಬೇರೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು ಇತರ ಉಪಯೋಗವನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅಲ್ಲಿ ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.

ಇದನ್ನು ಕೂಡ ಓದಿ: Territorial Army Rally Recruitment 2025

ಶೈಕ್ಷಣಿಕ ವಿದ್ಯಾರ್ಹತೆ

ಬಾರ್ಡರ್ ರೋಡ್ ಆರ್ಗನೈಸೇಷನ್ ಅಲ್ಲಿ ಕಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಥಿಯನ್ನು ಹೊಂದಿರಬೇಕು.

Vehicle mechanic Matriculation from a recognised board or equivalent, processing certificate of mechanic in motor vehicle diesel heat engine.

MSW painter matriculation from a recognised board or equivalent painter certification from Industrial Training Institute, Industrial trade certificate, National Council for training in the vocational trades, State Council for vocational training.

MSW DES Matriculation from recognised board or equivalent processing certificate of mechanic motor vehicles tractors from industrial training institute Industrial trade certificate National Council for training in the vocational trades state Council for vacational ಟ್ರೇನಿಂಗ.

ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗುವುದು ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ನಿಮಗೆ ಬೇಕಾದಲ್ಲಿ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ.

ಅರ್ಜಿ ಸಲ್ಲಿಸುವ ವಿಧಾನ

ಬಾರ್ಡರ್ ರೋಡ್ ಸೆಕ್ಯೂರಿಟಿ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅಂಚೆಯ ವಿಳಾಸ ಈ ಕೆಳಗೆ ನೀಡಲಾಗಿದೆ ಮತ್ತು ಅರ್ಜಿಯನ್ನು ಸಲ್ಲಿಸುವ ಮೊದಲು ಕೆಳಗೆ ನೀಡಿರುವ ಕೆಲವೊಂದು ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

All applications will be received certainly by (GREF centre dighi camp Pune 411015)

ಮೊದಲನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.

BRO New Vacancy 2025

ಎರಡನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವಾಗ ಎಲ್ಲಾ ಮಾಹಿತಿಯನ್ನು ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ತಂದೆಯ ಹೆಸರು ತಾಯಿಯ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯು ಅಂಕಪಟ್ಟಿಯಲ್ಲಿರುವ ಹಾಗೆ ಸರಿಯಾಗಿ ಭರ್ತಿ ಮಾಡಿ.

ಇದನ್ನು ಕೂಡ ಓದಿ: SBI SCO Recruitment 2025 – Apply Online for 103 Posts

ಮೂರನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿ ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ನಂಬರ್ ಇಮೇಲ್ ಹಾಗೂ ವಿಳಾಸಗಳನ್ನು ಸರಿಯಾಗಿ ಬರ್ತಿ ಮಾಡಿ.

ನಾಲ್ಕನೇ ಹಂತ ಅರ್ಜಿಯನ್ನು ಅಂಚೆಯ ಮೂಲಕ ಕಳುಹಿಸುವ ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ತಂದೆ ಹೆಸರು ತಾಯಿ ಹೆಸರು, ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿ ಇದ್ದರೆ ಅರ್ಜಿಯನ್ನು ಸಲ್ಲಿಸಿ.

ಐದನೇ ಹಂತ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು ಮತ್ತು ಅರ್ಜಿ ಶುಲ್ಕವನ್ನು ಬ್ಯಾಂಕ್ ಮೂಲಕ ಸಲ್ಲಿಸಬೇಕು ಅಂದರೆ ಪಾವತಿ ಮಾಡಬೇಕು.

ಅರ್ಜಿ ಶುಲ್ಕ

ಬಾರ್ಡರ್ ರೋಡ್ ಆರ್ಗನೈಸೇಷನ್ ಅಲ್ಲಿ ಕಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • For general OBC EWS candidates : Rs 50
  • For SC ST PWD candidates : nil

ಆಯ್ಕೆ ವಿಧಾನ

ಬಾರ್ಡರ್ ರೋಡ್ ಆರ್ಗನೈಸೇಷನ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಕೆಳಗೆ ನೀಡಿರುವ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುವುದು.

  • Written test
  • Physical Efficiency Test
  • Practical or trade test
  • Age + experience
  • Medical standards

ವೇತನ ಶ್ರೇಣಿ

ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ಹಾಗೆ ವೇತನವನ್ನು ನಿಗದಿ ಮಾಡಲಾಗುವುದು.

  • 18000 – 63 200

Border Roads Organization New Jobs 2025

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 11.10.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24.11.2025

ಪ್ರಮುಖ ಲಿಂಕ್ ಗಳು

ಅರ್ಜಿ ಸಲ್ಲಿಸುವ Link : ಕ್ಲಿಕ್ ಮಾಡಿ

ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ

ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ

Conclusion

ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.

ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.

Leave a Comment