ಇಲಾಖೆಯಲ್ಲಿ ಒಟ್ಟು 35 ಹುದ್ದೆಗಳು ಖಾಲಿ ಇದ್ದು B.E. /ಬಿ ಟೆಕ್ / ಮಾಸ್ಟರ್ಸ್ ಡಿಗ್ರಿ / MA / MS / PHd / BS ಪಾಸ್ ಆದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸುವ ಮೊದಲು ನಿಮ್ಮ ವಿದ್ಯಾರ್ಹತೆಯ ಅನುಗುಣವಾಗಿ ಯಾವ ಹುದ್ದೆ ನಿಮಗೆ ಸರಿ ಹೋಗುತ್ತೆ ಆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
ನೇಮಕಾತಿ ಇಲಾಖೆಯ ಹೆಸರು
ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ
ಹುದ್ದೆಗಳು ಇರುವ ಸ್ಥಳ
ಕರ್ನಾಟಕ
ಒಟ್ಟು ಹುದ್ದೆಗಳು
ಸೆಂಟ್ರಲ್ ಇನ್ವೆಸ್ಟ್ ಆಫ್ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 35 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮುಖ್ಯ ಸೂಚನೆ ಎಲ್ರಿಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಭಾರತದ ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿ ಹಣವನ್ನು ಪಡೆಯುವುದಿಲ್ಲ ಇಲ್ಲಿ ಸಿಗುವ ಮಾಹಿತಿ ಸಂಪೂರ್ಣ ಪಾವತಿ ಮಾಡಲು ಕೇಳಿದ್ದಲ್ಲಿ ಯಾರು ದಯವಿಟ್ಟು ಹಣ ಪಾವತಿ ಮಾಡಬೇಡಿ ಇಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು ನಮ್ಮ ಈ ಮಾಹಿತಿ ಇಷ್ಟವಾದಲ್ಲಿ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ನಾವು ಹಾಕುವ ಎಲ್ಲಾ ಹುದ್ದೆಗಳ ಮಾಹಿತಿ ನಿಮಗೆ ಮೊದಲು ತಲುಪುವುದು ಎಲ್ಲಾ ಮಾಹಿತಿ ಇಲಾಖೆ ಅಧಿಕೃತ ನೋಟಿಫಿಕೇಶನ್ ಮೂಲಕ ಪಡೆದು ಮಾಹಿತಿಯನ್ನು ನೀಡುತ್ತೇವೆ ಎಲ್ಲಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
Central University of Karnataka Jobs 2025
ಇದನ್ನು ಕೂಡ ಓದಿ: Delhi DDA recruitment 2025
ಹುದ್ದೆಗಳ ಹೆಸರು
ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 35 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಹೆಸರು ಮತ್ತು ಅದಕ್ಕೆ ಬೇಕಾಗುವ ವಿದ್ಯಾರ್ಥಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು
- Assistant professor
- Associate professor
- Professor
ಈ ಮೇಲೆ ತಿಳಿಸಿರುವ ಎಲ್ಲಾ ಹುದ್ದೆಗಳು ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕದಲ್ಲಿ ಕಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಸರಿಯಾಗಿ ಓದಿ ಹುದ್ದೆಗಳ ಬಗ್ಗೆ ಖಚಿತಪಡಿಸಿಕೊಂಡು ಆಮೇಲೆ ಅರ್ಜಿಗಳನ್ನು ಸಲ್ಲಿಸಬೇಕು ಇಲಾಖೆ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ನೋಟಿಫಿಕೇಶನ್ ಈ ಮಾಹಿತಿ ಕೊನೆಯಲ್ಲಿ ನಿಮಗೆ ಸಿಗುತ್ತೆ.
ವಯೋಮಿತಿ
ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.(ಯಾವುದೇ ರೀತಿಯ ವಯೋಮಿತಿಯನ್ನು ನೀಡದ ಕಾರಣ ಇಲ್ಲಿ ತಿಳಿಸಲಾಗಿಲ್ಲ)
ವಯೋಮಿತಿ ಸಡಿಲಿಕೆ
ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕದಲ್ಲಿ ಖಾಲಿ ಇರುವ ಹಲವಾರು ಒಟ್ಟು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ವಯಾಮಿತಿ ಸಡಿಲಿಕೆ ಕೂಡ ಇದ್ದು ಅಭ್ಯರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಇದರ ಬಗ್ಗೆ ಹೆಚ್ಚಿನ ಮಾಹಿತಿ ನಿಮಗೆ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಸಿಗುತ್ತದೆ.
Karnataka State Govet, Jobs 2025
ಶೈಕ್ಷಣಿಕ ವಿದ್ಯಾರ್ಹತೆ
ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕದಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ವಿದ್ಯಾ ಅರ್ಹತೆಯನ್ನು ಹೊಂದಿರಬೇಕು.
Assistant professor : A masters degree with 55% marks or an equivalent grade in a point scale wherever the grading system is followed in a concerned or relevant or allied subject from and Indian University or an equivalent degree from an credited foreign university be take vs and memtech Ms or integrated text in relevant branch with first class or equivalent in anyone other degree.
Associate professor : a good academic record with the PhD degree in the concerned allied relevant recipes masters degree with at least 54% marks or an equivalent grade in a point scale whenever the grading system is followed PS3 degree in the relevant field and first class or equivalent other at bachelors or at Masters level in the relevant brands.
Professor : eminent scholar having a PST degree in the concerned allied relevant discipline and published work of high quality actively engaged in research with the evidence of published work with the minimum of 10 research publications in the Peer reviewed or UGC listed journals at the total research for 120 as per the criteria given in appendix 2 able to as per UGC regulations on minimum qualification of appointment of teachers and other Academic Staff in Universities and colleges and measures for the maintenance of standards in higher education 2018.
ಹಾಯ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಥಿಯನ್ನು ನಿಗದಿ ಮಾಡಲಾಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇನ್ನು ಹೆಚ್ಚಿನ ಮಾಹಿತಿ ನಿಮಗೆ ಬೇಕಾದಲ್ಲಿ ಇಲಾಖೆ ಅಧಿಕೃತ ವೆಬ್ಸೈಟ್ ಅಥವಾ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ನೋಟಿಫಿಕೇಶನ್ ಲಿಂಕ್ ನಿಮಗೆ ಈ ಮಾಹಿತಿ ಕೊನೆಯಲ್ಲಿ ಸಿಗುತ್ತದೆ.
ಇದನ್ನು ಕೂಡ ಓದಿ: EMRS Teaching and Non Teaching Recruitment 2025
ಅರ್ಜಿ ಸಲ್ಲಿಸುವ ವಿಧಾನ
ಈ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ನೋಡಿ ಮತ್ತು ಅಧಿಕೃತ ನೋಟಿಫಿಕೇಶನ್ ಕೂಡ ಸರಿಯಾಗಿ ಓದಿ
ಎರಡನೇ ಹಂತ ಇಲಾಖೆಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ನಿಮ್ಮ ತಂದೆಯ ಹೆಸರು ನಿಮ್ಮ ತಾಯಿಯ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಇವೆಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ
ಮೂರನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆ ಇಮೇಲ್ ಮತ್ತು ವಿಳಾಸವನ್ನು ಸರಿಯಾಗಿ ಬರ್ತಿ ಮಾಡಿ
ನಾಲ್ಕನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದಿಯೇ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ನಿಮ್ಮ ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಕೊನೆಯಲ್ಲಿ ಸಬ್ಮಿಟ್ ಎಂಬುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ
ಐದನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು ಆನ್ಲೈನಲ್ಲಿ ಪಾವತಿ ಮಾಡಿ ಆದಮೇಲೆ ಸ್ವೀಕೃತಿ ಪ್ರತಿಯನ್ನು ಪಡೆಯದು ಮರೆಯಬೇಡಿ.
Central University of Karnataka New Jobs Notification PDF Download
ಅರ್ಜಿ ಶುಲ್ಕ
ಈ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು
- For For you are OBC EWS applicants : Rs 2500 /-
- For SC ST applicants : Rs 1000 /-
ಆಯ್ಕೆ ವಿಧಾನ
ಈ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಇಲಾಖೆ ನಿಯಮದ ಪ್ರಕಾರ ಸಂದರ್ಶನ ಮತ್ತು ಲೈವ್ ಕ್ಲಾಸ್ಗಳ ಮೂಲಕ ಆಯ್ಕೆ ಮಾಡಲಾಗುವುದು ಆಯ್ಕೆಯ ವಿಧಾನದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅಲ್ಲಿ ನಿಮಗೆ ಸಿಗುವುದು ನೋಟಿಫಿಕೇಶನ್ ಲಿಂಕ್ ಕೂಡ ನಿಮಗೆ ಈ ಮಾಹಿತಿ ಕೊನೆಯಲ್ಲಿ ಸಿಗುತ್ತದೆ.
ಇದನ್ನು ಕೂಡ ಓದಿ: RRB Junior Engineer Recruitment 2025
ವೇತನ ಶ್ರೇಣಿ
ಸೆಂಟ್ರಲ್ ಯುನಿವರ್ಸಿಟಿ ಆಫ್ ಕರ್ನಾಟಕದಲ್ಲಿ ಖಾಲಿ ಇರುವ 35 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ವೇತನವನ್ನು ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 01.10.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.10.2025
ಪ್ರಮುಖ ಲಿಂಕ್ ಗಳು
ಅರ್ಜಿ ಸಲ್ಲಿಸುವ ಲಿಂಕ : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡುತ್ತವೆ ಏನಾದರೂ ತಪ್ಪಿದ್ದರೆ ಕ್ಷಮೆ ಇರಲಿ
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪುಗಳನ್ನು ಸೇರಿ ಹಾಗೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಾವು ಹಾಕುವ ಎಲ್ಲಾ ಉದ್ಯೋಗಗಳ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ.