ಇಂಟಲಿಜೆನ್ಸ್ ಬ್ಯೂರೋ ಅಲ್ಲಿ ಖಾಲಿ ಇರುವ 362 MTS ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿಯ ಪಾಸ್ ಆಗಿರಬೇಕು, ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ.
ನೇಮಕಾತಿ ಇಲಾಖೆಯ ಹೆಸರು
ಇಂಟೆಲಿಜೆನ್ಸ್ ಬ್ಯೂರೋ (Intelligence Bureau)
ಹುದ್ದೆಗಳಿರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
ಇಂಟೆಲಿಜೆನ್ಸ್ ಬ್ಯೂರೋ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 362 ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Intelligence Bureau MTS Recruitment 2025
ಮುಖ್ಯ ಸೂಚನೆ ಎಲ್ಲರಿಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಹುದ್ದೆಗಳ ಮಾಹಿತಿ ಇದ್ದು, ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿ ಹಣವನ್ನು ಪಡೆಯುವುದಿಲ್ಲ, ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರನ್ನು ಹೇಳಿ ಅನಾಪಾವತಿ ಮಾಡಲು ಹೇಳಿದಲ್ಲಿ ದಯವಿಟ್ಟು ಯಾರು ಹಣವನ್ನು ಪಾವತಿ ಮಾಡಬೇಡಿ. ಇಲ್ಲಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಸಿಗುವುದು. ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಮತ್ತು ನಾವು ಹಾಕುವ ಎಲ್ಲಾ ಮಾಹಿತಿಗಳು ನಿಮಗೆ ಮೊದಲು ಸಿಗಬೇಕೆಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಮಾಹಿತಿಯಲ್ಲಿ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.
ಇದನ್ನು ಕೂಡ ಓದಿ: BWSSB New Recruitment 2025
ಹುದ್ದೆಗಳ ಹೆಸರು
ಇಂಟಲಿಜೆನ್ಸ್ ಬ್ಯೂರೋ ಅಲ್ಲಿ ಖಾಲಿ ಇರುವ ಒಟ್ಟು 362 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ.
- Multi tasking staff
ಮೇಲೆ ತಿಳಿಸಿರುವ ಹುದ್ದೆಗಳು ಇಂಟಲಿಜೆನ್ಸ್ ಬ್ಯೂರೋ ಅಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಇಲಾಖೆಯ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
ವಯೋಮಿತಿ
ಇಂಟಲಿಜೆನ್ಸ್ ಬ್ಯೂರೋ ಅಲ್ಲಿ ಖಾಲಿ ಇರುವ ಎಂಟಿಎಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.
- Minimum age limit: 18 years
- Maximum age limit: 25 years
ವಯೋಮಿತಿ ಸಡಿಲಿಕೆ
ಇನ್ಫ್ಲಿಜನ್ಸ್ ಬ್ಯೂರೋ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಉಪಯೋಗವನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು, ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ, ಅಧಿಕೃತ ನೋಟಿಫಿಕೇಶನ್ ಅಲ್ಲಿ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
Intelligence Bureau New Job Vacancy 2025
ಶೈಕ್ಷಣಿಕ ವಿದ್ಯಾರ್ಹತೆ
ಇಂಟಲಿಜೆನ್ಸ್ ಬ್ಯೂರೋ ಅಲ್ಲಿ ಖಾಲಿ ಇರುವ 362 MTS ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ವಿದ್ಯಾರ್ಥಿಯನ್ನು ಹೊಂದಿರಬೇಕು.
- Indian nationals only
- 10th pass or equalent qualification from a recognised board
- Commercial certificate for the state applied
ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಥಿಯನ್ನು ನಿಗದಿ ಮಾಡಲಾಗುವುದು ವಿದ್ಯಾರ್ಹತೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ: SAIL Management Trainee Recruitment 2025
ಅರ್ಜಿ ಸಲ್ಲಿಸುವ ವಿಧಾನ
ಇಂಟೆಲಿಜೆನ್ಸ್ ಬ್ಯೂರೋ ಅಲ್ಲಿ ಖಾಲಿ ಇರುವ ಎಂ ಟಿ ಎಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಆನ್ಲೈನಲ್ಲಿ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೆಯ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
ಎರಡನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ, ಅರ್ಜಿಯನ್ನು ಸಲ್ಲಿಸುವಾಗ ಎಲ್ಲಾ ಮಾಹಿತಿಯನ್ನು ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಬರ್ತಿ ಮಾಡಿ ಉದಾಹರಣೆಗೆ ನಿಮ್ಮ ಹೆಸರು, ತಂದೆ ಹೆಸರು, ತಾಯಿಯ ಹೆಸರು, ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯನ್ನು ಅಂಕಪಟ್ಟಿಯಲ್ಲಿರುವ ಹಾಗೆ ಸರಿಯಾಗಿ ಬರ್ತಿ ಮಾಡಿ.
Intelligence Bureau New Jobs Notification PDF Download
ಮೂರನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 326 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಂಡು, ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ನಂಬರ್ ಇಮೇಲ್ ಹಾಗೂ ವಿಳಾಸಗಳನ್ನು ಸರಿಯಾಗಿ ಭರ್ತಿ ಮಾಡಿ.
ನಾಲ್ಕನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮೊಬೈಲ್ ನಂಬರ್, ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿ ಇದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಐದನೇ ಹಂತ ಇಲಾಖೆ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಅದೇ ರೀತಿಯಾಗಿ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು ಪ್ರತಿಯೊಂದು ಮರೆಯದೆ ಪಡೆಯಿರಿ ಮತ್ತು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಂದು ಕೂಡ ಮರೆಯದೆ ಪಡೆಯಿರಿ.
ಅರ್ಜಿ ಶುಲ್ಕ
ಇಂಟಲಿಜೆನ್ಸಿ ಬ್ಯೂರೋ ಅಲ್ಲಿ ಖಾಲಿ ಇರುವ ಎಂಟಿಎಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- General OBC EWS mail 650
- SC ST women PWD eligible ex serviceman 550
- Ex-servicemen employed in government post after ailing reservation benefits 650
ಆಯ್ಕೆ ವಿಧಾನ
ಇನ್ಕ್ರೀಜೆನ್ಸಿ ಬೀರೋ ಅಲ್ಲಿ ಖಾಲಿ ಇರುವ ಎಂ ಟಿ ಎಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗೆ ನೀಡಿರುವ ಮಾದರಿಯಂತೆ ಆಯ್ಕೆ ಮಾಡಲಾಗುವುದು.
- Write an examination
- Documents verification
- Interview
ವೇತನ ಶ್ರೇಣಿ
ಇಂಟಲಿಜೆನ್ಸ್ ಬ್ಯೂರೋ ಅಲ್ಲಿ ಖಾಲಿ ಇರುವ ಎಂಟಿಎಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ತಿಂಗಳಿಗೆ ಈ ಕೆಳಗೆ ನೀಡಿರುವ ಹಾಗೆ ವೇತನವನ್ನು ನಿಗದಿ ಮಾಡಲಾಗುವುದು.
- Pay scale level first Rs 18000 56900
- Special security allowance 20% of basic pay
- Chess compensation of Duty performed on holidays
- Other Central Government allowance as applicable
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 22.11.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :14.12.2025
ಪ್ರಮುಖ ಲಿಂಕ್ ಗಳು
ಅರ್ಜಿ ಸಲ್ಲಿಸುವ Link : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.