ISRO SDSC SHAR Recruitment 2025

WhatsApp Channel Join Now
Telegram Group Join Now

ISRO SDSC SHAR Recruitment 2025 ಇಸ್ರೋ ಅಲ್ಲಿ ಖಾಲಿ ಇರುವ 141 ಬೇರೆ ಬೇರೆ ಹುದ್ದೆಗಳಿಗೆ ಅರ್ಜಿಗಳನ್ನ ಆವಾಹನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸುವ ಮೊದಲು ಕೆಳಗೆ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಇಸ್ರೋ ಅಲ್ಲಿ ಖಾಲಿ ಇರುವ 141 ಟೆಕ್ನಿಷಿಯನ್ ಡ್ರಾಪ್ಸ್ಮಾನ್ ಮತ್ತು ಬೇರೆ ಬೇರೆ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನ ಮಾಡಲಾಗಿದೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ ಹುದ್ದೆಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಯು ಈ ಕೆಳಗಡೆ ನಿಮಗೆ ಸಿಗುವುದು.

ISRO SDSC SHAR Recruitment 2025

ನೇಮಕಾತಿ ಇಲಾಖೆಯ ಹೆಸರು

ISRO Satish Dhawan Space Centre

ಹುದ್ದೆಗಳು ಇರುವ ಸ್ಥಳ

ಭಾರತ

ಒಟ್ಟು ಹುದ್ದೆಗಳು

ಇಸ್ರೋ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 141 ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಮುಖ್ಯ ಸೂಚನೆ ಎಲ್ಲರಿಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ .ಇಲ್ಲಿ ಸಿಗುವ ಮಾಹಿತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಅನಾಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಯಾರು ಪಾವತಿ ಮಾಡಬೇಡಿ. ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು. ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಾವು ಹಾಕುವ ಎಲ್ಲಾ ಹುದ್ದೆಗಳ ಮಾಹಿತಿ ನಿಮಗೆ ಮೊದಲು ಸಿಗಬೇಕೆಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಮಾಹಿತಿಯಲ್ಲಿ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಇದನ್ನು ಕೂಡ ಓದಿ: Delhi DDA recruitment 2025

ಹುದ್ದೆಗಳ ಹೆಸರು

ಇಸ್ರೋ ಅಲ್ಲಿ ಖಾಲಿ ಇರುವ 141 ಬೇರೆ ಬೇರೆ ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕು.

  • Scientist SC
  • Technical assistant
  • Scientific assistant
  • Library assistant
  • Radiographer A
  • Technician b
  • Droughtsman B
  • Cook
  • Fireman a
  • Light vehicle driver A
  • Nurse B

ಮೇಲೆ ತಿಳಿಸಿರುವ ಎಲ್ಲಾ ಹುದ್ದೆಗಳು isro ಅಲ್ಲಿ ಖಾಲಿ ಇದ್ದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಇಲಾಖೆ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು ಇಲಾಖೆಯ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ನೋಟಿಫಿಕೇಶನ್ ಈ ಮಾಹಿತಿಯ ಕೊನೆಯಲ್ಲಿ ಸಿಗುವುದು.

Satish Dhawan Space Centre New Recruitment 2025

ವಯೋಮಿತಿ

ಇಸ್ರೋ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.

  • Scientist engineer SC : 18 to 30 years
  • Technical assistant, library assistant a, radiographer a ,technician b, doubtsman b, cook ,lvda, nurse b,: 18 to 35 years
  • Fireman a : 18 to 25 years

ವಯೋಮಿತಿ ಸಡಿಲಿಕೆ

ಇಸ್ರೋ ಅಲ್ಲಿ ಖಾಲಿ ಇರುವ 141 ಬೇರೆ ಬೇರೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕೂಡ ಇದ್ದು ಇದರ ಉಪಯೋಗವನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ನೋಟಿಫಿಕೇಶನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.

ಇದನ್ನು ಕೂಡ ಓದಿ: Indian Army TES 55 Recruitment 2025

ಶೈಕ್ಷಣಿಕ ವಿದ್ಯಾರ್ಹತೆ

ಇಸ್ರೋ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಥಿಯನ್ನು ಹೊಂದಿರಬೇಕು

  • Scientist engineer SC : me Mtech MSc or equivalent post graduate degree in machine design with an aggregate minimum of 60%
  • Technical assistant first class diploma in relevant engineering from a recognised university or institution
  • Scientific assistant first class BSc with chemistry as main subject from a recognised university or institution first class Bachelor of Fine Arts visual arts from recognised university or institution
  • Library assistant graduation in first class
  • Radiographer a first class diploma in radiographic course of not less than 2 years duration from a college or institution recognised by state or central government
  • Technician b SSLC pass + ITI NTC NAC
  • Droughtsman be SSLC pass + ITI NTC NAC in droughtsman civil trade from NCVT
  • Cook SSLC pass
  • Fireman a SSLC pass
  • Light vehicle driver a SSLC pass
  • Nurse b first class diploma in nursing cross of not less than 3 years duration recognised by state or central government

ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗುವುದು ವಿದ್ಯಾರ್ಥಿಯ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಿ.

ISRO New Jobs 2025

ಅರ್ಜಿ ಸಲ್ಲಿಸುವ ವಿಧಾನ

ಇಸ್ರೋ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗಡೆ ನೀಡುವ ನೀಡಿರುವ ಕೆಲವು ಮಾಹಿತಿಗಳನ್ನು ಸರಿಯಾಗಿ ಗಮನಿಸಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.

ಎರಡನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವಾಗ ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ತಂದೆ ಹೆಸರು ತಾಯಿಯ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯನ್ನು ಅಂಕಪಟ್ಟಿಯಲ್ಲಿರುವ ಹಾಗೆ ಬರ್ತಿ ಮಾಡಿ.

ಮೂರನೇ ಹಂತ ಇಸ್ರೋ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ನಂಬರ್ ಇಮೇಲ್ ಮತ್ತು ವಿಳಾಸವನ್ನು ಸರಿಯಾಗಿ ಬರ್ತಿ ಮಾಡಿ.

ನಾಲ್ಕನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಐದನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ . ಹಾಗೆಯೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಕೂಡ ಮರೆಯದೆ ಪಡೆಯಿರಿ.

ISRO New Jobs Notification PDF Download 2025

ಅರ್ಜಿ ಶುಲ್ಕ

ಇಸ್ರೋ ಅಲ್ಲಿ ಖಾಲಿ ಇರುವ 141 ಟೆಕ್ನಿಷಿಯನ್ ಇಂಜಿನಿಯರ್ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು

  • For all candidates : 500 to 750
  • For women SC ST PWD ex-serviceman : nil

ಇದನ್ನು ಕೂಡ ಓದಿ: BDA Recruitment 2025

ಆಯ್ಕೆ ವಿಧಾನ

ಇಸ್ರೋ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಈ ಕೆಳಗೆ ನೀಡಿರುವ ರೀತಿಯಲ್ಲಿ ಆಯ್ಕೆಯನ್ನು ಮಾಡಲಾಗುವುದು.

  • Written test
  • Interview
  • Skill test
  • Documents verification
  • Physical test
  • Medical test

ವೇತನ ಶ್ರೇಣಿ

ಇಸ್ರೋ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ಈ ಕೆಳಗೆ ನೀಡಿರುವ ವೇತನವನ್ನು ನಿಗದಿ ಮಾಡಲಾಗಿರುತ್ತದೆ.

  • Scientist engineer SC : 56100 – 177500
  • Technical assistant :44900 – 142400
  • Scientify assistant : 44900 – 142400
  • Library assistant : 44900 – 142400
  • Radiographer a : 25500 – 81100
  • Technician b : 21700 – 69100
  • Droughtsman b : 21700 – 69 100
  • Cook : 19900 – 63200
  • Fireman a : 19900 – 63 200
  • Light vehicle driver a : 19900 – 63200
  • Nurse b : 44900 – 142400

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 16.10.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14.11.2025

ಪ್ರಮುಖ ಲಿಂಕ್ ಗಳು

ಅರ್ಜಿ ಸಲ್ಲಿಸುವ Link : ಕ್ಲಿಕ್ ಮಾಡಿ

ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ

ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ

Conclusion

ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.

ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.

Leave a Comment