ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಸಂಪೂರ್ಣ ಮಾಹಿತಿ ಈ ಕೆಳಗೆ ಇದ್ದು ಸರಿಯಾಗಿ ಓದಿ.
ಇದನ್ನು ಕೂಡ ಓದಿ: Delhi DDA recruitment 2025
ನೇಮಕಾತಿ ಇಲಾಖೆ ಹೆಸರು
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್
ಹುದ್ದೆಗಳಿರುವ ಸ್ಥಳ
ಬೆಂಗಳೂರು
ಒಟ್ಟು ಹುದ್ದೆಗಳು
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಅಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 4 ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮುಖ್ಯ ಸೂಚನೆ ಎಲ್ಲರಿಗೂ ನಮಸ್ಕಾರ Free Job Information ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು .ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ. ಇಲ್ಲಿ ಸಿಗುವ ಮಾಹಿತಿ ಸಂಪೂರ್ಣ ಉಚಿತವಾಗಿರುತ್ತದೆ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿದ್ದಲ್ಲಿ ಯಾರು ದಯವಿಟ್ಟು ಪಾವತಿ ಮಾಡಬೇಡಿ. ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು. ಈ ಮಾಹಿತಿ ಇಷ್ಟವಾದಲ್ಲಿ ನಾವು ಹಾಕುವ ಎಲ್ಲಾ ಹುದ್ದೆಗಳ ಮಾಹಿತಿ ನಿಮಗೆ ಮೊದಲು ತಲುಪುವುದು ಇಲ್ಲಿ ನೀಡುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ಇದನ್ನು ಕೂಡ ಓದಿ: BDA Recruitment 2025
ಹುದ್ದೆಗಳ ಹೆಸರು
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ನಾಲ್ಕು ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುಂಚೆ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಸಲ್ಲಿಸಬೇಕು
- ಕಿರಿಯ ಅಧಿಕಾರಿ ಗುಣ ಮತ್ತು ಆಶ್ವಾಸನೆ
- ಕಿರಿಯ ಅಧಿಕಾರಿ ಉತ್ಪಾದನೆ ಮತ್ತು ನಿರ್ವಹಣೆ
- ಕಿರಿಯ ಅಧಿಕಾರಿ ಸಾಮಗ್ರಿ ಅಥವಾ ಉಗ್ರಾನ ವಿಭಾಗ
ಈ ಎಲ್ಲಾ ಹುದ್ದೆಗಳು ಕರ್ನಾಟಕ ಸೋಪ್ಸನ್ ಡಿಟರ್ಜೆಂಟ್ ಲಿಮಿಟೆಡ್ ಅಲ್ಲಿ ಖಾಲಿ ಇದ್ದು ಬೆಂಗಳೂರು ಸಂಕೀರ್ಣದಲ್ಲಿ ಹುದ್ದೆಗಳು ಇದೆ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಹುದ್ದೆಗಳ ಬಗ್ಗೆ ಸಂಪೂರ್ಣವಾ ತಿಳಿದುಕೊಂಡು ಆಮೇಲೆ ಅರ್ಜೆಯನ್ನ ಸಲ್ಲಿಸಬೇಕು ಇಲಾಖೆ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ನೋಟಿಫಿಕೇಶನ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
Karnataka Soaps and Detergent Limited Requirement 2025
ವಯೋಮಿತಿ
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷಗಳು
- ಪ್ರವರ್ಗ 2ಬಿ 3a 3b ಅಭ್ಯರ್ಥಿಗಳಿಗೆ 41 ವರ್ಷಗಳು
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ 43 ವರ್ಷಗಳು
ವಯೋಮಿತಿ ಸಡಿಲಿಕೆ
ಕರ್ನಾಟಕ ಸೋಪ್ಸ್ ಅಂಡ್ ಡೀಟೈಲ್ಸ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ನಾಲ್ಕು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಮಾಹಿತಿಯನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಮತ್ತು ಉಪಯೋಗವನ್ನು ಕೂಡ ಪಡೆದುಕೊಳ್ಳಬೇಕು ಇದರ ಎಲ್ಲಾ ಮಾಹಿತಿಯು ಇಲಾಖೆಯ ನೋಟಿಫಿಕೇಶನ್ ಅಲ್ಲಿ ಇಂದು ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ.
ಇದನ್ನು ಕೂಡ ಓದಿ: SSC CPO Recruitment 2025
ಶೈಕ್ಷಣಿಕ ವಿದ್ಯಾರ್ಹತೆ
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಬೇರೆ ಬೇರೆ ಕಿರಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಥಿಯನ್ನು ಹೊಂದಿರಬೇಕು.
- ಕಿರಿಯ ಅಧಿಕಾರಿ ಗುಣ ಮತ್ತು ಆಶ್ವಾಸನೆ : MSC chemistry
- ಕಿರಿಯ ಅಧಿಕಾರಿ ಉತ್ಪಾದನೆ ಮತ್ತು ನಿರ್ವಹಣೆ : BE, BTech chemical mechanical Electrical /IP / MSC chemistry.
- ಕಿರಿಯ ಅಧಿಕಾರಿ ಸಾಮಗ್ರಿ ಅಥವಾ ಉಗ್ರಾನ : Any degree with PG in Material Management Business Administration or MBA forces.
ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಥಿಯನ್ನು ನಿಗದಿ ಮಾಡಲಾಗುವುದು ವಿದ್ಯಾರ್ಥಿಯ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಬೇಕಾದಲ್ಲಿ ಇಲಾಖೆಯ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಎಲ್ಲಾ ಲಿಂಕ್ಗಳು ನಿಮಗೆ ಈ ಮಾಹಿತಿಯ ಕೊನೆಯಲ್ಲಿ ಸಿಗುತ್ತದೆ.
Karnataka Soaps and Detergent Limited New Jobs 2025
ಅರ್ಜಿ ಸಲ್ಲಿಸುವ ವಿಧಾನ
ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ಲಿಂಕ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
ಮೊದಲನೆಯ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ನೋಡಿ ಆಮೇಲೆ ನೋಟಿಫಿಕೇಶನ್ ಅನ್ನು ಕೂಡ ಸರಿಯಾಗಿ ಓದಿ.
ಎರಡನೆಯ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವಾಗ ನಿಮ್ಮ ಅಂಕಪಟ್ಟಿಯಲ್ಲಿ ಇರುವ ಹಾಗೆ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ತಂದೆ ಹೆಸರು ತಾಯಿ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯನ್ನು ಅಂಕಪಟ್ಟಿಯಲ್ಲಿರುವ ಮಾಡಿ.
ಮೂರನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆ ಇಮೇಲ್ ಮತ್ತು ವಿಳಾಸವನ್ನು ಸರಿಯಾಗಿ ಬರ್ತಿ ಮಾಡಿ.
ನಾಲ್ಕನೇ ಹಂತ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಐದನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನಲ್ಲಿ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ ಮತ್ತು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಕೂಡ ಮರೆಯದೆ ಪಡೆಯಿರಿ.
Karnataka Soaps and Detergent Limited New Vacancy Notification.
ಅರ್ಜಿ ಶುಲ್ಕ
ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಸಾಮಾನ್ಯ ಅರ್ಹತೆ ಮತ್ತು ಇತರ ಪ್ರವರ್ಗಗಳು :750
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದು ಮಾಜಿ ಸೈನಿಕ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು : 500
- ವಿಶೇಷ ಚೇತನ ಅಭ್ಯರ್ಥಿಗಳು : 250
ಆಯ್ಕೆ ವಿಧಾನ
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೇಂಟ್ ಲಿಮಿಟೆಡ್ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಇಷ್ಟು ಅಲ್ಲದೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ನೋಟಿಫಿಕೇಶನ್ ಲಿಂಕ್ ಮಾಹಿತಿ ಕೊನೆಯಲ್ಲಿ ನಿಮಗೆ ಸಿಗುತ್ತದೆ.
ವೇತನ ಶ್ರೇಣಿ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನೀಡಿರುವ ವೇತನವನ್ನು ನಿಗದಿ ಮಾಡಲಾಗುವುದು.
- ಕಿರಿಯ ಅಧಿಕಾರಿ ಗುಣ ಮತ್ತು ಆಶ್ವಾಸನೆ : 61300 ರಿಂದ 1,12,900 /-
- ಕಿರಿಯ ಅಧಿಕಾರಿ ಉತ್ಪಾದನೆ ಮತ್ತು ನಿರ್ವಹಣೆ : 61300 ರಿಂದ 1,12,900 /-
- ಕಿರಿಯ ಅಧಿಕಾರಿ ಸಾಮಗ್ರಿ ಮತ್ತು ಉಗ್ರಾಣ ವಿಭಾಗ : 61,300 ರಿಂದ 1,12,900 /-
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 08.10.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.10.2025
ಪ್ರಮುಖ ಲಿಂಕುಗಳು
ಅರ್ಜಿ ಸಲ್ಲಿಸುವ ಲಿಂಗ್ : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.