RRB NTPC Recruitment 2025

WhatsApp Channel Join Now
Telegram Group Join Now

Translator
 
 
 
 

 

RRB NTPC Recruitment 2025. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 8850 ಹುದ್ದೆಗಳಗಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಇಲಾಖೆಯಲ್ಲಿ ಒಟ್ಟು 8850 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿ ಅಂದರೆ ಹುದ್ದೆಗಳ ವಿವರ, ವಯೋಮಿತಿ, ವಿದ್ಯಾರ್ಹತೆ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ನೀವು ಅರ್ಜಿ ಸಲ್ಲಿಸಲು ಅರ್ಹ ಡಾಕ್ಯುಮೆಂಟ್ಸ್ ಗಳು ನಿಮ್ಮ ಹತ್ತಿರ ಇದ್ದರೆ ನೀವು ಅರ್ಜಿಯನ್ನು ಸಲ್ಲಿಸಬಹುದು.

ನೇಮಕಾತಿ ಇಲಾಖೆಯ ಹೆಸರು

Railway Recruitment Board

ಹುದ್ದೆಗಳು ಇರುವ ಸ್ಥಳ

ಭಾರತ

ಒಟ್ಟು ಹುದ್ದೆಗಳು

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 8850. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಮುಖ್ಯ ಸೂಚನೆ : ಎಲ್ಲರಿಗೂ ನಮಸ್ಕಾರ free job information ಅಲ್ಲಿ ಭಾರತದ ಸೆಂಟ್ರಲ್ ಹುದ್ದೆಗಳು ಮತ್ತು ಕರ್ನಾಟಕ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು. ಇಲ್ಲಿ ನಾವು ನೀಡುವ ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ನಾವು ಪಡೆಯುವುದಿಲ್ಲ. ಇಲ್ಲಿ ಸಿಗುವ ಮಾಹಿತಿ ಸಂಪೂರ್ಣ ಉಚಿತ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಹಣ ಪಾವತಿ ಮಾಡಲು ಕೇಳಿದ್ದಲ್ಲಿ ಯಾರು ದಯವಿಟ್ಟು ಹಣ ಪಾವತಿ ಮಾಡಬೇಡಿ ಮತ್ತು ದಯವಿಟ್ಟು ನಮಗೆ Instagram ಮೂಲಕ ತಿಳಿಸಬೇಕು. ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು. ನಮ್ಮ ಈ ಮಾಹಿತಿ ಇಷ್ಟವಾದಲ್ಲಿ ನಮ್ಮ ವೆಬ್ಸೈಟ್ ಅನ್ನು Subscribe ಮಾಡಿಕೊಳ್ಳಿ ನಾವು ಹಾಕುವ ಎಲ್ಲ ಹುದ್ದೆಗಳ ಮಾಹಿತಿ ನಿಮಗೆ ಮೊದಲು ತಲುಪುವುದು. ಇಲ್ಲಿ ನೀಡುವ ಎಲ್ಲ ಮಾಹಿತಿಯು ಇಲಾಖೆಯ ಅದೀಕೃತ ನೋಟಿಫಿಕೇಷನ್ ಮೂಲಕ ಪಡೆದ ಮಾಹಿತಿ ಆಗಿರುತ್ತದೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

RRB NTPC Recruitment Apply Online 2025

ಹುದ್ದೆಗಳ ಹೆಸರು

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 8850 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಹುದ್ದೆಗಳ ಹೆಸರನ್ನು ಸರಿಯಾಗಿ ಗಮನಿಸಿ, ನಿಮ್ಮ ವಿದ್ಯಾರಹತೆಗೆ ಅನಿಗುಣವಾಗಿ ಅರ್ಜಿಯನ್ನು ಸಲ್ಲಿಸಿ. ಸರಿಯಾದ ಮಾಹಿತಿಯನ್ನು ನೋಟಿಫಿಕೇಷನ್ ಅಲ್ಲಿ ನೋಡಿ.

Graduate Level

  • Station Master – 615
  • Goods Train Manager – 3423
  • Traffic Assistant (Metro Railway) – 59
  • Chief Commercial Cum Ticket Supervisor – 161
  • Junior Account Assistant Cum Typist – 921
  • Senior Clerk Cum Typist – 638

Undergraduate Level

  • Junior Clerk cum Typist – 163
  • Account Clerk cum Typist – 394
  • Trains Clerk – 77
  • Commercial cum Ticket Clerk – 2424

ಈ ಮೇಲೆ ತಿಳಿಸಿದ ಹುದ್ದೆಗಳು ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹದು. ಅರ್ಜಿಯನ್ನು ಸಲ್ಲಿಸುವ ಮೊದಲು ಇಲಾಖೆಯ ಅದೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ. ನೋಟಿಫಿಕೇಷನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ಇದೆ.

RRB NTPC Recruitment Notification PDF Download 2025

ವಯೋಮಿತಿ

RRB ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.

  • Minimum Age Limit: 18 Years
  • Maximum Age Limit: 36 Years

ವಯೋಮಿತಿ ಸಡಿಲಿಕೆ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಅರ್ಹ ಅಭ್ಯರ್ಥಿಗಲಿ ಇದರ ಉಪಯೋಗವನ್ನೂ ಪಡೆಯಬೇಕು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಡೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.

ಶೈಕ್ಷಣಿಕ ವಿದ್ಯಾರ್ಹತೆ

RRB ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

  • 12 ನೇ ತರಗತಿ ಪಾಸ್
  • ಡಿಗ್ರೀ ಪಾಸ್

ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿರುತ್ತದೆ.ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಧಾನ

RRB ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : RRB Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅದೀಕೃತ ವೆಬ್ಸೈಟ್ ಗೆ ಭೇಟಿ ಹುದ್ದೆಗಳಿಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ಸರಿಯಾಗಿ ನೋಡಿ. ಮತ್ತು ಅದೀಕೃತ ನೋಟಿಫಿಕಟಿನ ಅನ್ನು ಸರಿಯಾಗಿ ಓದಿ.

ಎರಡನೇ ಹಂತ : RRB Recruitment 2025 ಈ ಹುದ್ದೆಗಳಿಗೆ ಸಂಬಂದಿಸಿದ ಎಲ್ಲ ಮಾಹಿತಿಯನ್ನು ತಿಳಿದಿಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದೀರ ಎಂಬುದನ್ನು ಖಚಿತ ಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಅರ್ಜಿಯನ್ನು ನಿಮ್ಮ ಅಂಕ ಪಟ್ಟಿಯಲ್ಲಿ ಇರುವ ಹಾಗೆ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ.

ಮೂರನೇ ಹಂತ : RRB Recruitment 2025 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರ ಎನ್ನುವುದನ್ನು ಖಚಿತ ಪಡಿಸಿಕೊಳ್ಳಿ ನಂತರ ಅರ್ಜಿ ಸಲ್ಲಿಸುವಗ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ : RRB Recruitment 2025 ಈ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಾಳಿಕೆ ನೀವು ನೀಡಿದ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ದಯವಿಟ್ಟು ಗಮಣಿಸಿಕೊಳ್ಳಿ. ಉದಾಹರಣೆಗೆ ನಿಮ್ಮ ಹೆಸರು, ನಿಮ್ ಮೊಬೈಲ್ ನಂಬರ್, ಹಾಗೂ ವಿಳಾಸ ಇತ್ಯಾದಿ ಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.

ಐದನೇ ಹಂತ : ಇಲಾಖೆಯಲ್ಲಿ ಕಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಅಲ್ಲಿ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ಅಲ್ಲಿ ಪಾವತಿ ಮಾಡಬೇಕು. ಪಾವತಿ ಆದಮೇಲೆ ಸ್ವೀಕೃತಿ ಪ್ರತಿಯನ್ನು ಪಡೆಯಿರಿ.

RRB NTPC New Job Vacancy 2025

ಅರ್ಜಿ ಶುಲ್ಕ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು : 500/-
  • 2A/2B/3A/3B ಅಭ್ಯರ್ಥಿಗಳಿಗೆ : 500/-
  • ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ: 250/-
  • ಮಹಿಳಾ ಅಭ್ಯರ್ಥಿಗಳಿಗೆ : 250/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 250/-

ಆಯ್ಕೆ ವಿಧಾನ

RRB Recruitment 2025 ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಕಂಪ್ಯೂಟರ್ based ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನೋಟಿಫಿಕೇಷನ್ ಅಲ್ಲಿ ಇದ್ದು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.

ವೇತನ ಶ್ರೇಣಿ

RRB Recruitment 2025 ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ವೇತನವನ್ನು ನಿಗದಿ ಮಾಡಲಾಗುವುದು.

Railway New Jobs Apply Online

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 21.10.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27.11.2025

ಪ್ರಮುಖ ಲಿಂಕಗಳು

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ

ಅದೀಕೃತ ನೋಟಿಫಿಕೇಷನ್ : ಕ್ಲಿಕ್ ಮಾಡಿ

ಅದೀಕೃತ ವೆಬ್ಸೈಟ್ : ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ

ನಮ್ಮ WhatsApp ಚಾನೆಲ್ ಸೇರಿ : ಕ್ಲಿಕ್ ಮಾಡಿ

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿ ಅನ್ನು ನಾವು ಇಲಾಖೆಯ ನೋಟಿಫಿಕೇಷನ್ ಅನ್ನು ಓದಿ ಆಮೇಲೆ ಇಲ್ಲಿ ನೀಡಿದ್ದೇವೆ ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ಸೈಟ್ ಅಲ್ಲಿ ಸೆಂಟ್ರಲ್ (ಕೇಂದ್ರ )  ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿ ಯನ್ನು ನಾವು ನೀಡುತ್ತೇವೆ. ಈ ವೆಬ್ಸೈಟ್ ಅಲ್ಲಿ ಇರುವ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ whatsapp ಚಾನೆಲ್, telegram ಗ್ರೂಪ್, ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ. ಹಾಗೇನೇ ನಮ್ಮ ವೆಬ್ಸೈಟ್ ನೋಟಿಫಿಕೇಷನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು subscribe ಮಾಡಿಕೊಳ್ಳಿ.

1 thought on “RRB NTPC Recruitment 2025”

Leave a Comment