SBI Specialist Officers Recruitment 2025

WhatsApp Channel Join Now
Telegram Group Join Now

SBI Specialist Officers Recruitment 2025 ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ 122 ಬೇರೆ ಬೇರೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿ ಸಲ್ಲಿಸಿ.
ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಒಟ್ಟು 122 ಬೇರೆ ಬೇರೆ ಹುದ್ದೆಗಳು ಇದ್ದು ವಿದ್ಯಾರ್ಹತೆ ಯ ಅನುಗುಣವಾಗಿ ಹುದ್ದೆಗಳು ಇರುತ್ತವೆ. ಅರ್ಜಿ ಸಲ್ಲಿಸಿವ ಮೊದಲು ಈ ಕೆಳಗೆ ನೀಡಿರುವ ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಇತ್ಯಾದಿ. ಎಲ್ಲ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿ ಇಲಾಖೆಯ ಹೆಸರು

State Bank of India

ಹುದ್ದೆಗಳು ಇರುವ ಸ್ಥಳ

ಭಾರತ

ಒಟ್ಟು ಹುದ್ದೆಗಳು

ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಒಟ್ಟು 122 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಮುಖ್ಯ ಸೂಚನೆ : ಎಲ್ಲರಿಗೂ ನಮಸ್ಕಾರ free job information ಅಲ್ಲಿ ಭಾರತದ ಸೆಂಟ್ರಲ್ ಹುದ್ದೆಗಳು ಮತ್ತು ಕರ್ನಾಟಕ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು. ಇಲ್ಲಿ ನಾವು ನೀಡುವ ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ನಾವು ಪಡೆಯುವುದಿಲ್ಲ. ಇಲ್ಲಿ ಸಿಗುವ ಮಾಹಿತಿ ಸಂಪೂರ್ಣ ಉಚಿತ. ಒಂದು ವೇಳೆ ಯಾರಾದರೂ ನಮ್ಮ ವೆಬ್ಸೈಟ್ ಹೆಸರು ಹೇಳಿ ಹಣ ಪಾವತಿ ಮಾಡಲು ಕೇಳಿದ್ದಲ್ಲಿ ಯಾರು ದಯವಿಟ್ಟು ಹಣ ಪಾವತಿ ಮಾಡಬೇಡಿ ಮತ್ತು ದಯವಿಟ್ಟು ನಮಗೆ Instagram ಮೂಲಕ ತಿಳಿಸಬೇಕು. ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು. ನಮ್ಮ ಈ ಮಾಹಿತಿ ಇಷ್ಟವಾದಲ್ಲಿ ನಮ್ಮ ವೆಬ್ಸೈಟ್ ಅನ್ನು Subscribe ಮಾಡಿಕೊಳ್ಳಿ ನಾವು ಹಾಕುವ ಎಲ್ಲ ಹುದ್ದೆಗಳ ಮಾಹಿತಿ ನಿಮಗೆ ಮೊದಲು ತಲುಪುವುದು. ಇಲ್ಲಿ ನೀಡುವ ಎಲ್ಲ ಮಾಹಿತಿಯು ಇಲಾಖೆಯ ಅದೀಕೃತ ನೋಟಿಫಿಕೇಷನ್ ಮೂಲಕ ಪಡೆದ ಮಾಹಿತಿ ಆಗಿರುತ್ತದೆ. ಏನಾದರೂ ತಪ್ಪಿದಲ್ಲಿ ಕ್ಷಮೆ ಇರಲಿ.

ಇದನ್ನು ಕೂಡ ಓದಿ : RRB NTPC Recruitment 2025

ಹುದ್ದೆಗಳ ಹೆಸರು

State Bank of India ಅಲ್ಲಿ ಖಾಲಿ ಇರುವ ಒಟ್ಟು 122 ಹಲವಾರು ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳ ಸರಿಯಾಗಿ ನೋಡಿ ಆಮೇಲೆ ಅರ್ಜಿ ಸಲ್ಲಿಸಿ.

  • Manager (Credit Analyst)
  • Manager (Products – Digital Platform)
  • Deputy Manager (Products – Digital Platform)

ಈ ಮೇಲೆ ತಿಳಿಸಿದ ಹುದ್ದೆಗಳು ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅಥವಾ ವೆಬ್ಸೈಟ್ ಅನ್ನು ಸರಿ ಯಾಗಿ ನೋಡಿ. ಎಲ್ಲ ಲಿಂಕ್ ಗಳು ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುತ್ತೆ.

SBI Specialist Officer New Job Vacancy

ವಯೋಮಿತಿ

ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ 122 ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.

  • Manager Age Limit: 28 – 35 Years
  • Deputy Manager Age Limit: 25 – 32 Years
  • Manager (Credit Analyst) Age Limit: 25 – 35 Years

ವಯೋಮಿತಿ ಸಡಿಲಿಕೆ

ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು. ಅಭ್ಯರ್ಥಿಗಳು ಇದರ ಉಪಯೋಗ ಪಡಿದುಕೊಳ್ಳಬೇಕು. ಇನ್ನೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅದೀಕೃತ ನೋಟಿಫಿಕೇಷನ್ ಅನ್ನು ಸರಿಯಾಗಿ ಓದಿ.

ಶೈಕ್ಷಣಿಕ ವಿದ್ಯಾರ್ಹತೆ

ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಒಟ್ಟು ಖಳ ಇರುವ 122 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆಯಾ ಹುದ್ದೆಗಳ ಪ್ರಕಾರ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗುವುದು.

  • Manager (Credit Analyst): Graduate (any discipline) from a Government-recognized University or Institution and MBA (Finance) / PGDBA / PGDBM / MMS (Finance) / CA / CFA / ICWA
  • Manager (Products – Digital Platform): B.E / B.Tech. / computers / computer science / electronics / electrical / instrumentation / electronics and telecommunication . Or master of computer applications ( MCA)
  •  Deputy manager  ( products – digital platforms ): B.E /  B.Tech in IT / computers / computer science /electronics / electrical / instrumentation / electronics and Telecom communication . Or the master of computer applications bracket.

ಮೇಲೆ ತಿಳಿಸಿರುವ ಶೈಕ್ಷಣಿಕ ವಿದ್ಯಾರ್ಥಿಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅಥವಾ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

State Bank of India New Jobs

ಅರ್ಜಿ ಸಲ್ಲಿಸುವ ವಿಧಾನ

ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಒಟ್ಟು ಖಾಲಿ ಇರುವ 122 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.

ಮೊದಲನೇ ಹಂತ : SBI Specialist Officers Recruitment 2025 ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ನೋಡಿ ಮತ್ತು ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ

ಎರಡನೇ ಹಂತ :  SBI Specialist Officers Recruitment 2025 ಈ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ . ಅರ್ಜಿಯನ್ನು ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ನಿಮ್ಮ ತಂದೆಯ ಹೆಸರು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.

ಮೂರನೇ ಹಂತ: SBI Specialist Officers Recruitment 2025 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಾ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿ ಸಲ್ಲಿಸುವಾಗ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಸರಿಯಾಗಿ ಪ್ರತಿ ಮಾಡಿ.

ನಾಲ್ಕನೇ ಹಂತ : ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿ ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ನಿಮ್ಮ ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ

ಐದನೇ ಹಂತ : ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನಲ್ಲಿ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು ಪಾವತಿ ಆದಮೇಲೆ ಸ್ವೀಕೃತಿ ಪತ್ರವನ್ನು ಕಡ್ಡಾಯವಾಗಿ ಪಡೆಯಿರಿ.

SBI Specialist New Jobs Notification PDF Download

ಅರ್ಜಿ ಶುಲ್ಕ

ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು : 750/-
  • 2A/2B/3A/3B ಅಭ್ಯರ್ಥಿಗಳಿಗೆ : 750 /-
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ: 00

ಆಯ್ಕೆ ವಿಧಾನ

ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಸಂದರ್ಶನ ಅಂದರೆ 100 ಅಂಕಗಳ ಸಂದರ್ಶನ ಮತ್ತು ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುವುದು ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ನೋಟಿಫಿಕೇಶನ್ ಲಿಂಕ್ ನಿಮಗೆ ಈ ಮಾಹಿತಿಯ ಕೊನೆಯಲ್ಲಿ ಸಿಗುತ್ತದೆ.

ವೇತನ ಶ್ರೇಣಿ

ಭಾರತೀಯ ಸ್ಟೇಟ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ತಿಂಗಳಿಗೆ 85,920 – 105280 ರೂಪಾಯಿಗಳ ವರೆಗೆ ವೇತನವನ್ನು ನಿಗದಿ ಮಾಡಲಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗುವ ದಿನಾಂಕ: 11/09/2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/10/2025

ಪ್ರಮುಖ ಲಿಂಕ್ ಗಳು

ಅರ್ಜಿ ಸಲ್ಲಿಸುವ ಲಿಂಕ  : ಕ್ಲಿಕ್ ಮಾಡಿ

ಅಧಿಕೃತ ನೋಟಿಫಿಕೇಶನ್: ಕ್ಲಿಕ್ ಮಾಡಿ

ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ

ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ

Conclusion

ನಾವು ತಿಳಿಸುವ ಎಲ್ಲ ಮಾಹಿತಿಯು ನಮಗೆ ತಿಳಿದ ಮಟ್ಟಿಗೆ ಸರಿಯಾಗಿದ್ದು ಇಲ್ಲಿ ನೀಡಿರುವ ಮಾಹಿತಿಯನ್ನು ನಾವು ಇಲಾಖೆಯ ನೋಟಿಫಿಕೇಶನ್ ಮತ್ತು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಮಾಹಿತಿಯನ್ನು ಪಡೆದು ನಾವು ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.

ಈ ನಮ್ಮ ವೆಬ್ ಸೈಟಲ್ಲಿ ಸೆಂಟ್ರಲ್ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಅಥವಾ ಟೆಲಿಗ್ರಾಂ ಗ್ರೂಪ್ ಗಳನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಹೆಚ್ಚಿನ ಮಾಹಿತಿ ದೊರೆಯುತ್ತದೆ ಹಾಗೆಯೇ ನಮ್ಮ ವೆಬ್ಸೈಟ್ ನೋಟಿಫಿಕೇಶನ್ ನಿಮಗೆ ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಸರ್ಕಾರಿ ಕೆಲಸಗಳನ್ನು ಹುಡುಕುತ್ತಿರುವ ನಿಮ್ಮ ಸ್ನೇಹಿತರೊಂದಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಿ

Leave a Comment