ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 1426 ಸೈನಿಕ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಇಲ್ಲಿ ಸಿಗುವುದು ಮಾಹಿತಿಯನ್ನು ಕೊನೆಯವರೆಗೂ ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ನೇಮಕಾತಿ ಇಲಾಖೆಯ ಹೆಸರು
ಇಂಡಿಯನ್ ಆರ್ಮಿ (Indian Army)
ಹುದ್ದೆಗಳಿರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 1426 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Territorial Army Rally Recruitment 2025
ಮುಖ್ಯ ಸೂಚನೆ ಎಲ್ಲರಿಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಇದ್ದು. ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿ ಹಣವನ್ನು ಪಡೆಯುವುದಿಲ್ಲ. ಒಂದು ವೇಳೆ ಯಾರಾದರೂ ನಮಗೆ ವೆಬ್ಸೈಟ್ ಹೆಸರನ್ನು ಹೇಳಿ ಹಣವನ್ನು ಪಾವತಿ ಮಾಡಲು ಕೇಳಿದ್ದಲ್ಲಿ ದಯವಿಟ್ಟು ಪಾವತಿ ಮಾಡಬೇಡಿ. ಇಲ್ಲಿ ನಿಮಗೆ ಹುದ್ದೆಗಳ ಸಂಪೂರ್ಣ ಮಾಹಿತಿ ಸಿಗುವುದು. ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಾವು ಹಾಕುವ ಎಲ್ಲಾ ಮಾಹಿತಿಗಳು ನಿಮಗೆ ಮೊದಲು ಸಿಗಬೇಕೆಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ. ಮಾಹಿತಿಯಲ್ಲಿ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ಇದನ್ನು ಕೂಡ ಓದಿ: Delhi DDA recruitment 2025
ಹುದ್ದೆಗಳ ಹೆಸರು
ಭಾರತೀಯ ಭೂಸೇನೆಯಲ್ಲಿ ಖಾಲಿ ಇರುವ 1426 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ಮೊದಲು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
- Soldier General
- Soldier clerk
- Soldier Chef community
- Soldier Chef special
- Soldier mess cook
- Soldier ER
- Soldiers t word
- Soldier Australian metallurgy
- Soldier Austrian woodwork
- Soldier hairdresser
- Soldier trailer
- Soldier housekeeping
- Soldier washer man
ಮೇಲೆ ತಿಳಿಸಿರುವ ಎಲ್ಲಾ ಹುದ್ದೆಗಳು ಭಾರತೀಯ ಭೂಸೇನೆಯಲ್ಲಿ ಖಾಲಿ ಇದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಇಲಾಖೆಯ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ನೋಡಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು. ಇಲಾಖೆಯ ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ನೋಟಿಫಿಕೇಶನ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
Indian Army Rally Recruitment 2025
ವಯೋಮಿತಿ
ಭಾರತೀಯ ಭೂಸೇನೆಯಲ್ಲಿ ಖಾಲಿ ಇರುವ ಹಲವಾರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.
- Minimum age limit = 18 years
- Maximum age limit = 42 years
ವಯೋಮಿತಿ ಸಡಿಲಿಕೆ
ಭಾರತೀಯ ಭೂಸೇನೆಯಲ್ಲಿ ಖಾಲಿ ಇರುವ 1426 ಬೇರೆ ಬೇರೆ ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ಕೂಡ ಇದ್ದು, ಇದರ ಉಪಯೋಗಗಳನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ. ಇಲಾಖೆಯ ನೋಟಿಫಿಕೇಶನ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
ಇದನ್ನು ಕೂಡ ಓದಿ: ISRO SDSC SHAR Recruitment 2025
ಶೈಕ್ಷಣಿಕ ವಿದ್ಯಾರ್ಹತೆ
ಭಾರತೀಯ ಭೂಸೇನೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿದ್ಯಾರ್ಥಿಯನ್ನು ಹೊಂದಿರಬೇಕು.
- Soldier General Duty must have passed class 10th with at least 45% marks in aggregate and a minimum of 33% in each subject for votes using grading system a minimum of d grade in individual subject or A grade that correspondence to 33% in each subject with an overall aggregate of C2 grade or equivalent corresponding to 45% in aggregate.
- Soldier clerk must have passed 10 + 2 in any stream, Arts, Commerce,Science with at least 60% marks in aggregate and a minimum of 50% in each subject it is mandatory to secure at least 50% in English and Maths accounts bookkeeping in class 12.
- Soldier trademan must have passed class 10th with no minimum aggregate percentage requirement but a minimum of 33% is required in each subject.
- Soldier tradesman housekeeper and mess cook must have pass class 8 with no minimum aggregate percentage requirement but a minimum of 33% must be obtained in each subject.
ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಥಿಯನ್ನು ನಿಗದಿ ಮಾಡಲಾಗುವುದು ವಿದ್ಯಾರ್ಥಿಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ.
ಅರ್ಜಿ ಸಲ್ಲಿಸುವ ವಿಧಾನ
ಭಾರತೀಯ ಭೂಸೇನೆಯಲ್ಲಿ ಖಾಲಿ ಇರುವ ಹಲವಾರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನೇಮದ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
Indian Army New Jobs 2025
ಮೊದಲನೇ ಹಂತ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನು ಕೂಡ ಓದಿ: SBI SCO Recruitment 2025
ಎರಡನೆಯ ಹಂತ ಭಾರತೀಯ ಸೇನೆಯಲ್ಲಿ ಒಟ್ಟು 1426 ಹುದ್ದೆಗಳು ಖಾಲಿ ಇದ್ದು ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವಾಗ ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಮಾಹಿತಿಯನ್ನು ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ತಂದೆಯ ಹೆಸರು ತಾಯಿಯ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಈ ಎಲ್ಲಾ ಮಾಹಿತಿಯು ಅಂಕಪಟ್ಟಿಯಲ್ಲಿರುವ ಹಾಗೆ ಭರ್ತಿ ಮಾಡಿ.
ಮೂರನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ನಂಬರ್ ಇಮೇಲ್ ಮತ್ತೆ ವಿಳಾಸವನ್ನು ಸರಿಯಾಗಿ ಬರ್ತಿ ಮಾಡಿ.
ನಾಲ್ಕನೇ ಹಂತ ಅರ್ಜಿ ಸಲ್ಲಿಸುವ ಮೊದಲು ಭರ್ತಿ ಮಾಡಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಖಚಿತ ಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ತಂದೆಯ ಹೆಸರು ತಾಯಿಯ ಹೆಸರು ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಐದನೇ ಹಂತ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಅರ್ಜಿಯನ್ನು ಭರ್ತಿ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ ಮತ್ತು ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಕೂಡ ಮರೆಯದೆ ಪಡೆಯಿರಿ.
ಅರ್ಜಿ ಶುಲ್ಕ
ಭಾರತೀಯ ಭೂಸೇನೆಯಲ್ಲಿ ಖಾಲಿ ಇರುವ ಬೇರೆ ಬೇರೆ ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
Candidates kindly referred to the official notification for application fees.
Indian Army New Jobs Notification PDF Download
ಆಯ್ಕೆ ವಿಧಾನ
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹಲವಾರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಕಾರ ಈ ಕೆಳಗೆ ನೀಡಿರುವ ಹಾಗೆ ಆಯ್ಕೆಯನ್ನು ಮಾಡಲಾಗುವುದು.
- Physical test
- Medical test
- Written exam
- Documents verification
- Interview
ವೇತನ ಶ್ರೇಣಿ
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹಲವಾರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ವೇತನವನ್ನು ನಿಗದಿ ಮಾಡಲಾಗುವುದು.
ಇಲಾಖೆಯ ನೋಟಿಫಿಕೇಶನ್ ಅಲ್ಲಿ ಯಾವುದೇ ರೀತಿಯ ವೇತನದ ಬಗ್ಗೆ ಮಾಹಿತಿಯನ್ನು ನೀಡಿರುವುದಿಲ್ಲ.
ಇದನ್ನು ಕೂಡ ಓದಿ: BDA Recruitment 2025
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 15.11.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01.12.2025
ಪ್ರಮುಖ ಲಿಂಕ್ ಗಳು
ಅರ್ಜಿ ಸಲ್ಲಿಸುವ Link : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.