ಇಲಾಖೆಯಲ್ಲಿ ಒಟ್ಟು 500 ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಅವಮಾನ ಮಾಡಲಾಗಿದ್ದು 8ನೇ ತರಗತಿ 10ನೇ ತರಗತಿ 12ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸುವ ಮೊದಲು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ.
ನೇಮಕಾತಿ ಇಲಾಖೆಯ ಹೆಸರು
Territorial Army
ಹುದ್ದೆಗಳು ಇರುವ ಸ್ಥಳ
ಭಾರತ
ಒಟ್ಟು ಹುದ್ದೆಗಳು
ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳು 500 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮುಖ್ಯ ಸೂಚನೆ ಎಲ್ರುಗೂ ನಮಸ್ಕಾರ ಫ್ರೀ ಜಾಬ್ ಇನ್ಫಾರ್ಮಶನ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಹುದ್ದೆಗಳ ಮಾಹಿತಿ ಇದ್ದು ಇಲ್ಲಿ ನಾವು ಹುದ್ದೆಗಳ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ ಒಂದು ವೇಳೆ ಯಾರಾದರೂ ನಮ್ಮ ವೆಬ್ ಸೈಟ್ ಹೆಸರನ್ನು ಹೇಳಿ ಹಣವನ್ನು ಪಾವತಿ ಮಾಡಲು ಹೇಳಿದ್ದಲ್ಲಿ ದಯವಿಟ್ಟು ಯಾರು ಪಾವತಿ ಮಾಡಬೇಡಿ. ಇಲ್ಲಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಸಿಗುವುದು. ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಾವು ಹಾಕುವ ಎಲ್ಲಾ ಮಾಹಿತಿಗಳು ನಿಮಗೆ ಮೊದಲು ಸಿಗಬೇಕೆಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ. ಮಾಹಿತಿಯಲ್ಲಿ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
Territorial Army Soldier Recruitment 2025
ಇದನ್ನು ಕೂಡ ಓದಿ: ISRO SDSC SHAR Recruitment 2025
ಹುದ್ದೆಗಳ ಹೆಸರು
ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 500 ಹುದ್ದೆಗಳ ಹೆಸರು ಈ ಕೆಳಗೆ ನೀಡಲಾಗಿದೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕು.
- Soldier General Duty
- Soldier General Duty clerk tradesman
- Soldier General Duty
ಈ ಮೇಲೆ ತಿಳಿಸಿರುವ ಎಲ್ಲಾ ಹುದ್ದೆಗಳು ಇಲಾಖೆಯಲ್ಲಿ ಖಾಲಿ ಇದ್ದು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಇಲಾಖೆ ಅಧಿಕೃತ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಅರ್ಜಿಯನ್ನು ಸಲ್ಲಿಸಿ ಇಲಾಖೆಯ ಅಧಿಕೃತ ವೆಬ್ಸೈಟ್ ಮತ್ತು ನೋಟಿಫಿಕೇಶನ್ ಲಿಂಕ್ ಈ ಮಾಹಿತಿ ಕೊನೆಯಲ್ಲಿ ನಿಮಗೆ ಸಿಗುವುದು.
ವಯೋಮಿತಿ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು.
- Minimum age limit 18 years
- Maximum age limit 42 years
ವಯೋಮಿತಿ ಸಡಿಲಿಕೆ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಕೂಡ ಇದ್ದು ಇದರ ಉಪಯೋಗವನ್ನು ಅಭ್ಯರ್ಥಿಗಳು ಪಡೆದುಕೊಳ್ಳಬೇಕು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿ ಅಧಿಕೃತ ನೋಟಿಫಿಕೇಶನ್ ಲಿಂಕ್ ಈ ಮಾಹಿತಿಯ ಕೊನೆಯಲ್ಲಿ ನಿಮಗೆ ಸಿಗುವುದು.
ಇದನ್ನು ಕೂಡ ಓದಿ: BRO Recruitment 2025 MSW, Vehicle Mechanic Posts
ಶೈಕ್ಷಣಿಕ ವಿದ್ಯಾರ್ಹತೆ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ವಿದ್ಯಾರ್ಥಿಯನ್ನು ಹೊಂದಿರಬೇಕು.
- Soldier (General Duty) class 10th pass with 45% marks in aggregate and 33% in each subject for boards following grading system minimum of degrade in individual subjects are grade with contains 33% and oral aggregate of C2 grade corresponding to 45% in aggregate
- Soldier clerk 10 + 2 intermediate exam pass in any stream Arts Commerce and Science with 60% of marks in aggregate and minimum 50% in each subject securities percent in English and maths accounts bookkeeping in class 12th is mandatory
- Soldier tradesman (all tradesman expect Housekeeping and meskeeper) class 10th pass
- Soldier tradesman housekeeper and mess class 10th pass
ಆಯಾ ಹುದ್ದೆಗಳ ಅನುಗುಣವಾಗಿ ವಿದ್ಯಾರ್ಥಿಯನ್ನು ನಿಗದಿ ಮಾಡಲಾಗಿದ್ದು ವಿದ್ಯಾರ್ಥಿಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನಿಮಗೆ ಬೇಕಾದಲ್ಲಿ ಇಲಾಖೆ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ನೋಡಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
Territorial Army Soldier New Vacancy
ಅರ್ಜಿ ಸಲ್ಲಿಸುವ ವಿಧಾನ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮದ ಪ್ರಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ನೀಡಿರುವ ಕೆಲವು ಮಾಹಿತಿಯನ್ನು ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಿ.
ಮೊದಲನೆಯ ಹಂತ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ಆಮೇಲೆ ಅರ್ಜಿಯನ್ನು ಸಲ್ಲಿಸಬೇಕು.
ಎರಡನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಜಿ ಸಲ್ಲಿಸಲು ಅರ್ಹರೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವಾಗ ಎಲ್ಲಾ ಮಾಹಿತಿಯನ್ನು ನಿಮ್ಮ ಅಂಕಪಟ್ಟಿಯಲ್ಲಿರುವ ಹಾಗೆ ಭರ್ತಿ ಮಾಡಿ ಅಂದರೆ ನಿಮ್ಮ ಹೆಸರು ನಿಮ್ಮ ತಂದೆಯ ಹೆಸರು ತಾಯಿಯ ಹೆಸರು ಮತ್ತು ನಿಮ್ಮ ಹುಟ್ಟಿದ ದಿನಾಂಕ ಎಲ್ಲಾ ಮಾಹಿತಿಯು ಸರಿಯಾಗಿದ್ದರೆ ಅರ್ಜಿಯನ್ನು ಸಲ್ಲಿಸಿ.
ಮೂರನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ಯಾವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ ಮತ್ತು ನಿಮ್ಮ ಮೊಬೈಲ್ ನಂಬರ್ ಇಮೇಲ್ ಹಾಗೂ ವಿಳಾಸಗಳನ್ನು ಸರಿಯಾಗಿ ಬರ್ತಿ ಮಾಡಿ.
ನಾಲ್ಕನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯು ಎಲ್ಲಾ ಸರಿಯಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು ತಂದೆ ಹೆಸರು ತಾಯಿಯ ಹೆಸರು ಮೊಬೈಲ್ ನಂಬರ್ ಹಾಗೂ ವಿಳಾಸ ಇತ್ಯಾದಿಗಳು ಸರಿಯಾಗಿ ಇದ್ದರೆ ಫೈನಲ್ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಐದನೇ ಹಂತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಅದೇ ರೀತಿಯಾಗಿ ಅರ್ಜಿ ಶುಲ್ಕವನ್ನು ಕೂಡ ಆನ್ಲೈನ್ ನಲ್ಲೆ ಪಾವತಿ ಮಾಡಬೇಕು ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ಮೇಲೆ ಸ್ವೀಕೃತಿ ಪ್ರತಿಯನ್ನು ಮರೆಯದೆ ಪಡೆಯಿರಿ ಮತ್ತು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಕೂಡ ಮರೆಯದೆ ಪಡೆಯಿರಿ.
ಅರ್ಜಿ ಶುಲ್ಕ
ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಐದುನೂರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- Candidates kindly refer to the official notification
ಆಯ್ಕೆ ವಿಧಾನ
ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮದ ಪ್ರಕಾರ ಆಯ್ಕೆಯ ವಿಧಾನವನ್ನು ಈ ಕೆಳಗೆ ನೀಡಲಾಗಿದೆ.
- Document verification
- Physical fitness test
- Written exam
- Medical examination
- Final merit list
ವೇತನ ಶ್ರೇಣಿ
ಇಲಾಖೆಯಲ್ಲಿ ಖಾಲಿ ಇರುವ ಸೈನಿಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮದ ಪ್ರಕಾರ ಕೆಳಗೆ ನೀಡಿರುವ ವೇತನ ಶ್ರೇಣಿಯನ್ನು ನಿಗದಿ ಮಾಡಲಾಗುವುದು.
Territorial Army Soldier New Vacancy Notification PDF Dwonload
- ಇಲಾಖೆಯ ನಿಯಮಗಳ ಪ್ರಕಾರ ವೇತನವನ್ನು ನಿಗದಿ ಮಾಡಲಾಗುವುದು
ಇದನ್ನು ಕೂಡ ಓದಿ: Karnataka Small Industrial Development Authority Recruitment 2025
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 15.11.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14.12.2025
ಪ್ರಮುಖ ಲಿಂಕ್ ಗಳು
ಅರ್ಜಿ ಸಲ್ಲಿಸುವ Link : ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಶನ್ : ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ : ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಗುಂಪು ಸೇರಿ : ಕ್ಲಿಕ್ ಮಾಡಿ
ನಮ್ಮ ವಾಟ್ಸಪ್ ಚಾನೆಲ್ ಸೇರಿ : ಕ್ಲಿಕ್ ಮಾಡಿ
Conclusion
ನಾವು ತಿಳಿಸುವ ಎಲ್ಲಾ ಮಾಹಿತಿ ನಮಗೆ ತಿಳಿದ ಮಟ್ಟಿಗೆ ಸರಿಯಾಗಿ ಇದ್ದು ಈ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅನ್ನು ನಾವು ಓದಿ ಆಮೇಲೆ ಇಲ್ಲಿ ನೀಡಿರುತ್ತೇವೆ ಏನಾದರೂ ತಪ್ಪಿದ್ದಲ್ಲಿ ಕ್ಷಮೆ ಇರಲಿ.
ನಮ್ಮ ವೆಬ್ಸೈಟ್ ಅಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತೇವೆ ಈ ವೆಬ್ಸೈಟ್ ಅಲ್ಲಿ ಬರುವ ಎಲ್ಲಾ ಮಾಹಿತಿ ನಿಮಗೆ ಇಷ್ಟ ಆದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಗುಂಪನ್ನು ಸೇರಿಕೊಳ್ಳಿ ಅಲ್ಲಿ ಕೂಡ ನಿಮಗೆ ಇದೇ ರೀತಿಯ ಹೆಚ್ಚಿನ ಮಾಹಿತಿ ದೊರೆಯುತ್ತದೆ ಮತ್ತು ನಾವು ಹಾಕುವ ಎಲ್ಲಾ ಮಾಹಿತಿ ನಿಮಗೆ ಮೊದಲು ಸಿಗಬೇಕು ಅಂದರೆ ನಮ್ಮ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ ಧನ್ಯವಾದಗಳು.